ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
19. ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿ ಯಾದ ಸಾರಳನ್ನು ಕಾನಾನ್ ದೇಶದಲ್ಲಿ ಹೆಬ್ರೋನ್ ಎಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಹೊಲದ ಗವಿಯಲ್ಲಿ ಹೂಣಿಟ್ಟನು.

ERVKN
19. ಬಳಿಕ ಅಬ್ರಹಾಮನು ತನ್ನ ಹೆಂಡತಿಯಾದ ಸಾರಳನ್ನು ಮಮ್ರೆಗೆ ಸಮೀಪದಲ್ಲಿದ್ದ ಜಮೀನಿನ ಗವಿಯಲ್ಲಿ ಸಮಾಧಿಮಾಡಿದನು. (ಅದು ಕಾನಾನ್ ದೇಶದ ಹೆಬ್ರೋನ್).

IRVKN
19. ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ಶವವನ್ನು ಕಾನಾನ್ ದೇಶದಲ್ಲಿ ಹೆಬ್ರೋನೆಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಭೂಮಿಯಲ್ಲಿರುವ ಗವಿಯೊಳಗೆ ಹೂಣಿಟ್ಟನು.





History

No History Found

Total Verses, Current Verse 19 of Total Verses 0
  • ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿ ಯಾದ ಸಾರಳನ್ನು ಕಾನಾನ್ ದೇಶದಲ್ಲಿ ಹೆಬ್ರೋನ್ ಎಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಹೊಲದ ಗವಿಯಲ್ಲಿ ಹೂಣಿಟ್ಟನು.
  • ERVKN

    ಬಳಿಕ ಅಬ್ರಹಾಮನು ತನ್ನ ಹೆಂಡತಿಯಾದ ಸಾರಳನ್ನು ಮಮ್ರೆಗೆ ಸಮೀಪದಲ್ಲಿದ್ದ ಜಮೀನಿನ ಗವಿಯಲ್ಲಿ ಸಮಾಧಿಮಾಡಿದನು. (ಅದು ಕಾನಾನ್ ದೇಶದ ಹೆಬ್ರೋನ್).
  • IRVKN

    ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ಶವವನ್ನು ಕಾನಾನ್ ದೇಶದಲ್ಲಿ ಹೆಬ್ರೋನೆಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಭೂಮಿಯಲ್ಲಿರುವ ಗವಿಯೊಳಗೆ ಹೂಣಿಟ್ಟನು.
Total Verses, Current Verse 19 of Total Verses 0
×

Alert

×

kannada Letters Keypad References