ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
15. ಆಕಾಶದೊಳಗಿಂದ, ನಿನ್ನ ಪರಿಶುದ್ಧ ನಿವಾಸದೊ ಳಗಿಂದ ಕಣ್ಣಿಡು; ನಿನ್ನ ಜನರಾದ ಇಸ್ರಾಯೇಲನ್ನೂ ನೀನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿದ ಪ್ರಕಾರ ನಮಗೆ ಕೊಟ್ಟಂಥ ಹಾಲೂ ಜೇನೂ ಹರಿಯುವ ದೇಶವಾಗಿರುವಂಥ ದೇಶವನ್ನೂ ಆಶೀರ್ವದಿಸು ಎಂದು ಹೇಳಬೇಕು.

ERVKN
15. ನಿನ್ನ ಪರಿಶುದ್ಧ ನಿವಾಸದಿಂದ ನನ್ನನ್ನು ನೋಡು. ನಿನ್ನ ಜನಾಂಗವಾದ ಇಸ್ರೇಲನ್ನು ಆಶೀರ್ವದಿಸು. ನೀನು ನಮಗೆ ಕೊಟ್ಟಿರುವ ದೇಶವನ್ನು ಆಶೀರ್ವದಿಸು. ಸಮೃದ್ಧಿಯಿಂದ ಕೂಡಿದ ಈ ದೇಶವನ್ನು ನಮಗೆ ಕೊಡುವೆ ಎಂದು ನಮ್ಮ ಪೂರ್ವಿಕರಿಗೆ ನೀನು ವಾಗ್ದಾನ ಮಾಡಿರುವೆ.’

IRVKN
15. ನೀನು ನಿನ್ನ ಪರಿಶುದ್ಧ ವಾಸಸ್ಥಾನವಾಗಿರುವ ಪರಲೋಕದಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿನ್ನ ಜನರಾದ ಇಸ್ರಾಯೇಲರನ್ನೂ ಹಾಲೂ ಮತ್ತು ಜೇನೂ ಹರಿಯುವ ದೇಶದಲ್ಲಿ ನೀನು ನಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದಂತೆ ನಮ್ಮನ್ನು ನೆಲೆಸುವಂತೆ ಮಾಡಿ, ನಮ್ಮನ್ನು ಈ ಭೂಮಿಯನ್ನೂ ಆಶೀರ್ವದಿಸು ದೇವರೇ” ಎಂದು ಹೇಳಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 19 Verses, Current Verse 15 of Total Verses 19
1 2 3 4 5 6
7 8 9 10 11 12 13 14 15 16 17 18 19
  • ಆಕಾಶದೊಳಗಿಂದ, ನಿನ್ನ ಪರಿಶುದ್ಧ ನಿವಾಸದೊ ಳಗಿಂದ ಕಣ್ಣಿಡು; ನಿನ್ನ ಜನರಾದ ಇಸ್ರಾಯೇಲನ್ನೂ ನೀನು ನಮ್ಮ ಪಿತೃಗಳಿಗೆ ಪ್ರಮಾಣಮಾಡಿದ ಪ್ರಕಾರ ನಮಗೆ ಕೊಟ್ಟಂಥ ಹಾಲೂ ಜೇನೂ ಹರಿಯುವ ದೇಶವಾಗಿರುವಂಥ ದೇಶವನ್ನೂ ಆಶೀರ್ವದಿಸು ಎಂದು ಹೇಳಬೇಕು.
  • ERVKN

    ನಿನ್ನ ಪರಿಶುದ್ಧ ನಿವಾಸದಿಂದ ನನ್ನನ್ನು ನೋಡು. ನಿನ್ನ ಜನಾಂಗವಾದ ಇಸ್ರೇಲನ್ನು ಆಶೀರ್ವದಿಸು. ನೀನು ನಮಗೆ ಕೊಟ್ಟಿರುವ ದೇಶವನ್ನು ಆಶೀರ್ವದಿಸು. ಸಮೃದ್ಧಿಯಿಂದ ಕೂಡಿದ ಈ ದೇಶವನ್ನು ನಮಗೆ ಕೊಡುವೆ ಎಂದು ನಮ್ಮ ಪೂರ್ವಿಕರಿಗೆ ನೀನು ವಾಗ್ದಾನ ಮಾಡಿರುವೆ.’
  • IRVKN

    ನೀನು ನಿನ್ನ ಪರಿಶುದ್ಧ ವಾಸಸ್ಥಾನವಾಗಿರುವ ಪರಲೋಕದಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿನ್ನ ಜನರಾದ ಇಸ್ರಾಯೇಲರನ್ನೂ ಹಾಲೂ ಮತ್ತು ಜೇನೂ ಹರಿಯುವ ದೇಶದಲ್ಲಿ ನೀನು ನಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದಂತೆ ನಮ್ಮನ್ನು ನೆಲೆಸುವಂತೆ ಮಾಡಿ, ನಮ್ಮನ್ನು ಈ ಭೂಮಿಯನ್ನೂ ಆಶೀರ್ವದಿಸು ದೇವರೇ” ಎಂದು ಹೇಳಬೇಕು.
Total 19 Verses, Current Verse 15 of Total Verses 19
1 2 3 4 5 6
7 8 9 10 11 12 13 14 15 16 17 18 19
×

Alert

×

kannada Letters Keypad References