ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
5. ನಾನು ನಾಲ್ವತ್ತು ವರುಷ ನಿಮ್ಮನ್ನು ಅರಣ್ಯದಲ್ಲಿ ನಡಿಸಿದೆನು; ನಿಮ್ಮ ಮೇಲಿರುವ ವಸ್ತ್ರ ಗಳು ಹಳೇವಾಗಲಿಲ್ಲ; ನಿಮ್ಮ ಪಾದಗಳಲ್ಲಿರುವ ಕೆರಗಳು ಹಳೇವಾಗಲಿಲ್ಲ.

ERVKN
5. ನಲವತ್ತು ವರ್ಷಗಳ ತನಕ ಯೆಹೋವನು ನಿಮ್ಮನ್ನು ಅಡವಿಯಲ್ಲಿ ನಡೆಸಿದನು. ಆದರೆ ನಿಮ್ಮ ಬಟ್ಟೆಗಳು ಜೀರ್ಣವಾಗಲಿಲ್ಲ ಮತ್ತು ಕಾಲಿಗೆ ಹಾಕಿದ ಕೆರಗಳು ಸವೆಯಲಿಲ್ಲ.

IRVKN
5. ನಲ್ವತ್ತು ವರ್ಷ ನಾನು ನಿಮ್ಮನ್ನು ಅರಣ್ಯದಲ್ಲಿ ನಡೆಸಿಕೊಂಡು ಬಂದಿದ್ದೇನೆ. ನಿಮ್ಮ ಮೈಮೇಲಿದ್ದ ಉಡುಪು ಹರಿಯಲ್ಲಿಲ್ಲ ಅಥವಾ ಕಾಲಿನಲ್ಲಿದ್ದ ಕೆರವಾಗಲಿ ಸವೆದು ಹೋಗಲಿಲ್ಲ;



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 5 of Total Verses 29
  • ನಾನು ನಾಲ್ವತ್ತು ವರುಷ ನಿಮ್ಮನ್ನು ಅರಣ್ಯದಲ್ಲಿ ನಡಿಸಿದೆನು; ನಿಮ್ಮ ಮೇಲಿರುವ ವಸ್ತ್ರ ಗಳು ಹಳೇವಾಗಲಿಲ್ಲ; ನಿಮ್ಮ ಪಾದಗಳಲ್ಲಿರುವ ಕೆರಗಳು ಹಳೇವಾಗಲಿಲ್ಲ.
  • ERVKN

    ನಲವತ್ತು ವರ್ಷಗಳ ತನಕ ಯೆಹೋವನು ನಿಮ್ಮನ್ನು ಅಡವಿಯಲ್ಲಿ ನಡೆಸಿದನು. ಆದರೆ ನಿಮ್ಮ ಬಟ್ಟೆಗಳು ಜೀರ್ಣವಾಗಲಿಲ್ಲ ಮತ್ತು ಕಾಲಿಗೆ ಹಾಕಿದ ಕೆರಗಳು ಸವೆಯಲಿಲ್ಲ.
  • IRVKN

    ನಲ್ವತ್ತು ವರ್ಷ ನಾನು ನಿಮ್ಮನ್ನು ಅರಣ್ಯದಲ್ಲಿ ನಡೆಸಿಕೊಂಡು ಬಂದಿದ್ದೇನೆ. ನಿಮ್ಮ ಮೈಮೇಲಿದ್ದ ಉಡುಪು ಹರಿಯಲ್ಲಿಲ್ಲ ಅಥವಾ ಕಾಲಿನಲ್ಲಿದ್ದ ಕೆರವಾಗಲಿ ಸವೆದು ಹೋಗಲಿಲ್ಲ;
Total 29 Verses, Current Verse 5 of Total Verses 29
×

Alert

×

kannada Letters Keypad References