KNV
20. ಕರ್ತನು ನಿಮಗಾದ ಹಾಗೆ ನಿಮ್ಮ ಸಹೋದರರಿಗೂ ವಿಶ್ರಾಂತಿ ಕೊಡುವ ವರೆಗೂ ನಿಮ್ಮ ದೇವರಾದ ಕರ್ತನು ಯೊರ್ದನಿನ ಆಚೆಯಲ್ಲಿ ಅವರಿಗೆ ಕೊಟ್ಟ ದೇಶವನ್ನು ಅವರು ಸ್ವಾಧೀನಪಡಿಸಿಕೊಳ್ಳುವ ವರೆಗೆ ನಾನು ನಿಮಗೆ ಕೊಟ್ಟ ಪಟ್ಟಣಗಳಲ್ಲಿ ವಾಸವಾಗಿರಬೇಕು; ಆ ಮೇಲೆ ನಾನು ನಿಮಗೆ ಕೊಟ್ಟ ನಿಮ್ಮ ನಿಮ್ಮ ಸ್ವಾಸ್ತ್ಯಗಳ ಬಳಿಗೆ ತಿರುಗಬಹುದು ಎಂಬದು.
ERVKN
20. ಜೋರ್ಡನ್ ನದಿಯ ಮತ್ತೊಂದು ಕಡೆಯಲ್ಲಿರುವ ದೇಶವನ್ನು ಯೆಹೋವನು ನಿಮ್ಮ ಸಂಬಂಧಿಕರಾದ ಇಸ್ರೇಲರಿಗೆ ಕೊಡಲಿದ್ದಾನೆ. ಆ ದೇಶವನ್ನು ಇಸ್ರೇಲರು ತೆಗೆದುಕೊಳ್ಳುವ ತನಕ ನೀವು ಅವರಿಗೆ ಸಹಾಯ ಮಾಡಲೇಬೇಕು. ಇಲ್ಲಿ ಯೆಹೋವನು ನಿಮಗೆ ಶಾಂತಿಯನ್ನು ದಯಪಾಲಿಸಿದಂತೆ ಅಲ್ಲಿಯೂ ದಯಪಾಲಿಸುವ ತನಕ ಅವರಿಗೆ ಸಹಾಯ ಮಾಡಿರಿ. ಬಳಿಕ ನಾನು ನಿಮಗೆ ಕೊಟ್ಟಿರುವ ಈ ದೇಶಕ್ಕೆ ನೀವು ಮರಳಿ ಬರಬಹುದು.’
IRVKN
20. ಅನಂತರ ನಿಮ್ಮಂತೆ ನಿಮ್ಮ ಸಹೋದರರಿಗೂ ಯೆಹೋವನಿಂದ ವಿಶ್ರಾಂತಿ ದೊರಕಿದಾಗ ನಿಮ್ಮಲ್ಲಿ ಪ್ರತಿಯೊಬ್ಬನೂ ನಾನು ಕೊಟ್ಟ ಸ್ವತ್ತಿಗೆ ಹಿಂತಿರುಗಿ ಬರಬಹುದು” ಎಂದು ಆಜ್ಞಾಪಿಸಿದೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN