ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
28. ಆದರೆ ಯೆಹೋಶು ವನಿಗೆ ಆಜ್ಞಾಪಿಸಿ ಅವನಿಗೆ ದೃಢಮಾಡಿ ಬಲಪಡಿಸು; ಅವನು ಈ ಜನರ ಮುಂದೆ ದಾಟಿಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಸ್ತ್ಯ ವಾಗಿ ಹೊಂದುವಂತೆ ಮಾಡುವನು ಎಂದು ಹೇಳಿದನು.

ERVKN
28. ನೀನು ಯೆಹೋಶುವನನ್ನು ಪ್ರೋತ್ಸಾಹಿಸು. ಅವನಿಗೆ ವಿಷಯಗಳನ್ನೆಲ್ಲಾ ತಿಳಿಯಪಡಿಸು. ಅವನು ಜನರನ್ನು ಜೋರ್ಡನ್ ನದಿಯಾಚೆ ನಡೆಸಬೇಕು. ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಅವನು ಅವರಿಗೆ ಸಹಾಯ ಮಾಡುವನು. ಆದ್ದರಿಂದ ಅವನನ್ನು ಬಲಪಡಿಸು’ ಎಂದು ಹೇಳಿದನು.

IRVKN
28. ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೆ ಈ ಅಧಿಕಾರವನ್ನು ಕೊಡಬೇಕು; ಅವನು ದೃಢವಾಗುವಂತೆ ಅವನನ್ನು ಧೈರ್ಯಪಡಿಸಬೇಕು” ಎಂದು ಉತ್ತರಕೊಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 28 of Total Verses 29
  • ಆದರೆ ಯೆಹೋಶು ವನಿಗೆ ಆಜ್ಞಾಪಿಸಿ ಅವನಿಗೆ ದೃಢಮಾಡಿ ಬಲಪಡಿಸು; ಅವನು ಈ ಜನರ ಮುಂದೆ ದಾಟಿಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಸ್ತ್ಯ ವಾಗಿ ಹೊಂದುವಂತೆ ಮಾಡುವನು ಎಂದು ಹೇಳಿದನು.
  • ERVKN

    ನೀನು ಯೆಹೋಶುವನನ್ನು ಪ್ರೋತ್ಸಾಹಿಸು. ಅವನಿಗೆ ವಿಷಯಗಳನ್ನೆಲ್ಲಾ ತಿಳಿಯಪಡಿಸು. ಅವನು ಜನರನ್ನು ಜೋರ್ಡನ್ ನದಿಯಾಚೆ ನಡೆಸಬೇಕು. ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಅವನು ಅವರಿಗೆ ಸಹಾಯ ಮಾಡುವನು. ಆದ್ದರಿಂದ ಅವನನ್ನು ಬಲಪಡಿಸು’ ಎಂದು ಹೇಳಿದನು.
  • IRVKN

    ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ ನೀನು ನೋಡುವ ದೇಶವನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೆ ಈ ಅಧಿಕಾರವನ್ನು ಕೊಡಬೇಕು; ಅವನು ದೃಢವಾಗುವಂತೆ ಅವನನ್ನು ಧೈರ್ಯಪಡಿಸಬೇಕು” ಎಂದು ಉತ್ತರಕೊಟ್ಟನು.
Total 29 Verses, Current Verse 28 of Total Verses 29
×

Alert

×

kannada Letters Keypad References