ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
10. ಅವರು ಯಾಕೋಬನಿಗೆ ನಿನ್ನ ನ್ಯಾಯಗಳನ್ನೂ ಇಸ್ರಾಯೇಲಿಗೆ ನಿನ್ನ ನ್ಯಾಯಪ್ರಮಾಣವನ್ನೂ ಬೋಧಿಸುವರು; ನಿನ್ನ ಮುಂದೆ ಧೂಪವನ್ನೂ ನಿನ್ನ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಇಡುವರು.

ERVKN
10. ಅವರು ಯಾಕೋಬ ವಂಶದವರಿಗೆ ನಿನ್ನ ವಿಧಿನಿಯಮಗಳನ್ನು ಕಲಿಸುವರು; ನಿನ್ನ ಕಟ್ಟಳೆಗಳನ್ನು ಇಸ್ರೇಲರಿಗೆ ಬೋಧಿಸುವರು. ಅವರು ನಿನ್ನ ಸನ್ನಿಧಾನದಲ್ಲಿ ಧೂಪಹಾಕುವರು. ಬಲಿಪೀಠದಲ್ಲಿ ನಿನಗೆ ಯಜ್ಞಾರ್ಪಣೆ ಮಾಡುವರು.

IRVKN
10. ಅವರು ಯಾಕೋಬ್ ವಂಶದವರಿಗೆ ನಿನ್ನ ನಿರ್ಣಯಗಳನ್ನು ತಿಳಿಸುವರು; ಇಸ್ರಾಯೇಲರಿಗೆ ನಿನ್ನ ಧರ್ಮಶಾಸ್ತ್ರವನ್ನು ಕಲಿಸುವರು. ನಿನ್ನ ಸನ್ನಿಧಿಯಲ್ಲಿ ಧೂಪಹಾಕುವರು; ನಿನ್ನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಸಮರ್ಪಿಸುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 10 of Total Verses 29
  • ಅವರು ಯಾಕೋಬನಿಗೆ ನಿನ್ನ ನ್ಯಾಯಗಳನ್ನೂ ಇಸ್ರಾಯೇಲಿಗೆ ನಿನ್ನ ನ್ಯಾಯಪ್ರಮಾಣವನ್ನೂ ಬೋಧಿಸುವರು; ನಿನ್ನ ಮುಂದೆ ಧೂಪವನ್ನೂ ನಿನ್ನ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಇಡುವರು.
  • ERVKN

    ಅವರು ಯಾಕೋಬ ವಂಶದವರಿಗೆ ನಿನ್ನ ವಿಧಿನಿಯಮಗಳನ್ನು ಕಲಿಸುವರು; ನಿನ್ನ ಕಟ್ಟಳೆಗಳನ್ನು ಇಸ್ರೇಲರಿಗೆ ಬೋಧಿಸುವರು. ಅವರು ನಿನ್ನ ಸನ್ನಿಧಾನದಲ್ಲಿ ಧೂಪಹಾಕುವರು. ಬಲಿಪೀಠದಲ್ಲಿ ನಿನಗೆ ಯಜ್ಞಾರ್ಪಣೆ ಮಾಡುವರು.
  • IRVKN

    ಅವರು ಯಾಕೋಬ್ ವಂಶದವರಿಗೆ ನಿನ್ನ ನಿರ್ಣಯಗಳನ್ನು ತಿಳಿಸುವರು; ಇಸ್ರಾಯೇಲರಿಗೆ ನಿನ್ನ ಧರ್ಮಶಾಸ್ತ್ರವನ್ನು ಕಲಿಸುವರು. ನಿನ್ನ ಸನ್ನಿಧಿಯಲ್ಲಿ ಧೂಪಹಾಕುವರು; ನಿನ್ನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಸಮರ್ಪಿಸುವರು.
Total 29 Verses, Current Verse 10 of Total Verses 29
×

Alert

×

kannada Letters Keypad References