ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
11. ಕರ್ತನೇ, ಅವನ ಆಸ್ತಿಯನ್ನು ಆಶೀರ್ವದಿಸು; ಅವನ ಕೈಕೆಲಸವನ್ನು ಅಂಗೀಕರಿಸು. ಅವನಿಗೆ ವಿರೋಧ ವಾಗಿ ಏಳುವವರ ಮತ್ತು ಅವನನ್ನು ಹಗೆಮಾಡುವವರ ಸೊಂಟಗಳನ್ನು ಅವರು ತಿರಿಗಿ ಏಳದ ಹಾಗೆ ಹೊಡೆ ಅಂದನು.

ERVKN
11. “ಯೆಹೋವನೇ, ಲೇವಿಯರಿಗೆ ಇರುವಂಥದನ್ನು ಆಶೀರ್ವದಿಸು; ಅವರು ಮಾಡಿದ್ದೆಲ್ಲಾ ನಿನಗೆ ಮೆಚ್ಚಿಕೆಯಾಗಲಿ. ಅವರ ಮೇಲೆ ಬೀಳುವವರನ್ನು ನಾಶಮಾಡು, ಅವರ ವೈರಿಗಳನ್ನು ಸೋಲಿಸು; ಅವರು ಮತ್ತೆ ಲೇವಿಯರ ಮೇಲೆ ಬೀಳದಂತೆ ಮಾಡು.”

IRVKN
11. ಯೆಹೋವನೇ, ಅವರ ಆಸ್ತಿಯನ್ನು ವೃದ್ಧಿಪಡಿಸು; ಅವರ ಸೇವೆಯು ನಿನಗೆ ಸಮರ್ಪಕವಾಗಿರಲಿ; ಅವರಿಗೆ ವಿರುದ್ಧವಾಗಿ ಬರುವವರ ನಡುವನ್ನು ಮುರಿದು ಅವರ ವೈರಿಗಳು ಪುನಃ ಎದ್ದು ಬಾರದಂತೆ ಮಾಡು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 11 of Total Verses 29
  • ಕರ್ತನೇ, ಅವನ ಆಸ್ತಿಯನ್ನು ಆಶೀರ್ವದಿಸು; ಅವನ ಕೈಕೆಲಸವನ್ನು ಅಂಗೀಕರಿಸು. ಅವನಿಗೆ ವಿರೋಧ ವಾಗಿ ಏಳುವವರ ಮತ್ತು ಅವನನ್ನು ಹಗೆಮಾಡುವವರ ಸೊಂಟಗಳನ್ನು ಅವರು ತಿರಿಗಿ ಏಳದ ಹಾಗೆ ಹೊಡೆ ಅಂದನು.
  • ERVKN

    “ಯೆಹೋವನೇ, ಲೇವಿಯರಿಗೆ ಇರುವಂಥದನ್ನು ಆಶೀರ್ವದಿಸು; ಅವರು ಮಾಡಿದ್ದೆಲ್ಲಾ ನಿನಗೆ ಮೆಚ್ಚಿಕೆಯಾಗಲಿ. ಅವರ ಮೇಲೆ ಬೀಳುವವರನ್ನು ನಾಶಮಾಡು, ಅವರ ವೈರಿಗಳನ್ನು ಸೋಲಿಸು; ಅವರು ಮತ್ತೆ ಲೇವಿಯರ ಮೇಲೆ ಬೀಳದಂತೆ ಮಾಡು.”
  • IRVKN

    ಯೆಹೋವನೇ, ಅವರ ಆಸ್ತಿಯನ್ನು ವೃದ್ಧಿಪಡಿಸು; ಅವರ ಸೇವೆಯು ನಿನಗೆ ಸಮರ್ಪಕವಾಗಿರಲಿ; ಅವರಿಗೆ ವಿರುದ್ಧವಾಗಿ ಬರುವವರ ನಡುವನ್ನು ಮುರಿದು ಅವರ ವೈರಿಗಳು ಪುನಃ ಎದ್ದು ಬಾರದಂತೆ ಮಾಡು” ಎಂದು ಹೇಳಿದನು.
Total 29 Verses, Current Verse 11 of Total Verses 29
×

Alert

×

kannada Letters Keypad References