ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
19. ಅವರು ಜನಗಳನ್ನು ಬೆಟ್ಟಕ್ಕೆ ಕರೆಯುವರು. ಅಲ್ಲಿ ನೀತಿಯ ಬಲಿಗಳನ್ನು ಅರ್ಪಿಸುವರು. ಯಾಕಂದರೆ ಸಮುದ್ರಗಳ ಉಗ್ರಾಣವನ್ನೂ ಮರಳಿನ ಗುಪ್ತವಾದ ದ್ರವ್ಯವನ್ನೂ ಹೀರಿಕೊಳ್ಳುವರು ಎಂದು ಹೇಳಿದನು.

ERVKN
19. ಅವರು ತಮ್ಮ ಪರ್ವತಗಳಿಗೆ ಜನರನ್ನು ಕರೆಯುವರು. ಅಲ್ಲಿ ಅವರು ಉತ್ತಮ ಯಜ್ಞವನ್ನು ಅರ್ಪಿಸುವರು. ಸಮುದ್ರದಿಂದ ಐಶ್ವರ್ಯವನ್ನು ತೆಗೆಯುವರು. ಸಮುದ್ರ ದಡದಿಂದ ನಿಕ್ಷೇಪವನ್ನೆತ್ತುವರು.”

IRVKN
19. ಅವರು ಸಮುದ್ರದಿಂದ ಐಶ್ವರ್ಯವನ್ನು ಹೊಂದಿ ಮರಳಿನಲ್ಲಿ, ಭೂಮಿಯೊಳಗೆ ಅಡಗಿರುವ ಸಂಪತ್ತನ್ನು ಪಡೆಯುವರು. ಅನ್ಯಜನಗಳನ್ನು ತಮ್ಮ ಬೆಟ್ಟದ ಸೀಮೆಗೆ ಕರೆಯಿಸಿ ಅಲ್ಲಿ ನ್ಯಾಯವಾದ ಯಜ್ಞಗಳನ್ನು ಸಮರ್ಪಿಸುವರು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 19 of Total Verses 29
  • ಅವರು ಜನಗಳನ್ನು ಬೆಟ್ಟಕ್ಕೆ ಕರೆಯುವರು. ಅಲ್ಲಿ ನೀತಿಯ ಬಲಿಗಳನ್ನು ಅರ್ಪಿಸುವರು. ಯಾಕಂದರೆ ಸಮುದ್ರಗಳ ಉಗ್ರಾಣವನ್ನೂ ಮರಳಿನ ಗುಪ್ತವಾದ ದ್ರವ್ಯವನ್ನೂ ಹೀರಿಕೊಳ್ಳುವರು ಎಂದು ಹೇಳಿದನು.
  • ERVKN

    ಅವರು ತಮ್ಮ ಪರ್ವತಗಳಿಗೆ ಜನರನ್ನು ಕರೆಯುವರು. ಅಲ್ಲಿ ಅವರು ಉತ್ತಮ ಯಜ್ಞವನ್ನು ಅರ್ಪಿಸುವರು. ಸಮುದ್ರದಿಂದ ಐಶ್ವರ್ಯವನ್ನು ತೆಗೆಯುವರು. ಸಮುದ್ರ ದಡದಿಂದ ನಿಕ್ಷೇಪವನ್ನೆತ್ತುವರು.”
  • IRVKN

    ಅವರು ಸಮುದ್ರದಿಂದ ಐಶ್ವರ್ಯವನ್ನು ಹೊಂದಿ ಮರಳಿನಲ್ಲಿ, ಭೂಮಿಯೊಳಗೆ ಅಡಗಿರುವ ಸಂಪತ್ತನ್ನು ಪಡೆಯುವರು. ಅನ್ಯಜನಗಳನ್ನು ತಮ್ಮ ಬೆಟ್ಟದ ಸೀಮೆಗೆ ಕರೆಯಿಸಿ ಅಲ್ಲಿ ನ್ಯಾಯವಾದ ಯಜ್ಞಗಳನ್ನು ಸಮರ್ಪಿಸುವರು” ಎಂದು ಹೇಳಿದನು.
Total 29 Verses, Current Verse 19 of Total Verses 29
×

Alert

×

kannada Letters Keypad References