ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
21. ಅವನು ಮೊದಲನೇ ಪಾಲನ್ನು ತನಗೆ ಒದಗಿಸಿ ಕೊಂಡನು; ಯಾಕಂದರೆ ಅಲ್ಲಿ ನ್ಯಾಯಾಧಿಪತಿಯ ಭಾಗ ನೇಮಿಸಲ್ಪಟ್ಟದೆ; ಜನರ ಮುಖ್ಯಸ್ಥರ ಸಂಗಡ ಬಂದು ಕರ್ತನ ನೀತಿಯನ್ನೂ ಇಸ್ರಾಯೇಲಿನ ಸಂಗಡ ಆತನ ನ್ಯಾಯಗಳನ್ನೂ ತೀರಿಸಿದನು ಎಂದು ಹೇಳಿದನು.

ERVKN
21. ಅದರ ಒಳ್ಳೆಯ ಭಾಗವನ್ನು ತನಗೆ ಆರಿಸಿಕೊಳ್ಳುವನು. ರಾಜನ ಭಾಗವನ್ನು ತಾನಿಟ್ಟುಕೊಳ್ಳುವನು. ಜನರ ನಾಯಕರು ಆತನ ಬಳಿಗೆ ಬರುವರು. ಯೆಹೋವನು ಒಳ್ಳೆಯದೆಂದು ಹೇಳುವ ಕಾರ್ಯಗಳನ್ನು ಮಾಡುವನು. ಇಸ್ರೇಲ್ ಜನರಿಗೆ ಸರಿಯಾದ ಕಾರ್ಯವನ್ನೇ ಮಾಡುವನು.”

IRVKN
21. ಅವರು ದೇಶದ ಮೊದಲನೆಯ ಭಾಗವನ್ನು ತಮಗೋಸ್ಕರ ತೆಗೆದುಕೊಂಡರು; ಅಲ್ಲಿ ಪ್ರಧಾನನಿಗೆ ಯೋಗ್ಯವಾದ ಸ್ವತ್ತು ದೊರಕಿತು. ಅವರು ಜನಾಧಿಪತಿಗಳ ಜೊತೆಯಲ್ಲಿ ಬಂದು ಇಸ್ರಾಯೇಲರೊಡನೆ ಯೆಹೋವನ ಆಜ್ಞೆಯನ್ನು ನೆರವೇರಿಸಿ ಆತನ ನ್ಯಾಯವನ್ನು ಸ್ಥಾಪಿಸಿದರು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 21 of Total Verses 29
  • ಅವನು ಮೊದಲನೇ ಪಾಲನ್ನು ತನಗೆ ಒದಗಿಸಿ ಕೊಂಡನು; ಯಾಕಂದರೆ ಅಲ್ಲಿ ನ್ಯಾಯಾಧಿಪತಿಯ ಭಾಗ ನೇಮಿಸಲ್ಪಟ್ಟದೆ; ಜನರ ಮುಖ್ಯಸ್ಥರ ಸಂಗಡ ಬಂದು ಕರ್ತನ ನೀತಿಯನ್ನೂ ಇಸ್ರಾಯೇಲಿನ ಸಂಗಡ ಆತನ ನ್ಯಾಯಗಳನ್ನೂ ತೀರಿಸಿದನು ಎಂದು ಹೇಳಿದನು.
  • ERVKN

    ಅದರ ಒಳ್ಳೆಯ ಭಾಗವನ್ನು ತನಗೆ ಆರಿಸಿಕೊಳ್ಳುವನು. ರಾಜನ ಭಾಗವನ್ನು ತಾನಿಟ್ಟುಕೊಳ್ಳುವನು. ಜನರ ನಾಯಕರು ಆತನ ಬಳಿಗೆ ಬರುವರು. ಯೆಹೋವನು ಒಳ್ಳೆಯದೆಂದು ಹೇಳುವ ಕಾರ್ಯಗಳನ್ನು ಮಾಡುವನು. ಇಸ್ರೇಲ್ ಜನರಿಗೆ ಸರಿಯಾದ ಕಾರ್ಯವನ್ನೇ ಮಾಡುವನು.”
  • IRVKN

    ಅವರು ದೇಶದ ಮೊದಲನೆಯ ಭಾಗವನ್ನು ತಮಗೋಸ್ಕರ ತೆಗೆದುಕೊಂಡರು; ಅಲ್ಲಿ ಪ್ರಧಾನನಿಗೆ ಯೋಗ್ಯವಾದ ಸ್ವತ್ತು ದೊರಕಿತು. ಅವರು ಜನಾಧಿಪತಿಗಳ ಜೊತೆಯಲ್ಲಿ ಬಂದು ಇಸ್ರಾಯೇಲರೊಡನೆ ಯೆಹೋವನ ಆಜ್ಞೆಯನ್ನು ನೆರವೇರಿಸಿ ಆತನ ನ್ಯಾಯವನ್ನು ಸ್ಥಾಪಿಸಿದರು” ಎಂದು ಹೇಳಿದನು.
Total 29 Verses, Current Verse 21 of Total Verses 29
×

Alert

×

kannada Letters Keypad References