ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
4. ಕರ್ತನು ಅವನಿಗೆ--ನಾನು ನಿನ್ನ ಸಂತತಿಗೆ ಕೊಡುತ್ತೇನೆಂದು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದ ದೇಶವು ಇದೇ. ಅದನ್ನು ನಿನಗೆ ತೋರಿಸಿದೆನು; ಆದರೆ ನೀನು ಅಲ್ಲಿಗೆ ದಾಟಿ ಸೇರುವದಿಲ್ಲ ಎಂದು ಹೇಳಿದನು.

ERVKN
4. ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಈ ದೇಶವನ್ನು ನಾನು ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ವಾಗ್ದಾನ ಮಾಡಿದ್ದೇನೆ. ನಿಮ್ಮ ಸಂತತಿಯವರಿಗೆ ನಾನು ಈ ದೇಶವನ್ನು ಕೊಡುವೆನು ಎಂದು ಹೇಳಿದ್ದೆನು. ಆ ದೇಶವನ್ನು ನೀನು ನೋಡುವಂತೆ ಮಾಡಿದೆನು. ಆದರೆ ನೀನು ಅದರೊಳಗೆ ಪ್ರವೇಶಿಸುವುದಿಲ್ಲ.”

IRVKN
4. “ನಾನು ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನಮಾಡಿದ ದೇಶವು ಇದೇ; ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ನದಿ ದಾಟಿ ಅಲ್ಲಿಗೆ ಹೋಗಕೂಡದು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 12 Verses, Current Verse 4 of Total Verses 12
1 2 3 4 5 6 7 8 9 10 11 12
  • ಕರ್ತನು ಅವನಿಗೆ--ನಾನು ನಿನ್ನ ಸಂತತಿಗೆ ಕೊಡುತ್ತೇನೆಂದು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದ ದೇಶವು ಇದೇ. ಅದನ್ನು ನಿನಗೆ ತೋರಿಸಿದೆನು; ಆದರೆ ನೀನು ಅಲ್ಲಿಗೆ ದಾಟಿ ಸೇರುವದಿಲ್ಲ ಎಂದು ಹೇಳಿದನು.
  • ERVKN

    ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಈ ದೇಶವನ್ನು ನಾನು ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ವಾಗ್ದಾನ ಮಾಡಿದ್ದೇನೆ. ನಿಮ್ಮ ಸಂತತಿಯವರಿಗೆ ನಾನು ಈ ದೇಶವನ್ನು ಕೊಡುವೆನು ಎಂದು ಹೇಳಿದ್ದೆನು. ಆ ದೇಶವನ್ನು ನೀನು ನೋಡುವಂತೆ ಮಾಡಿದೆನು. ಆದರೆ ನೀನು ಅದರೊಳಗೆ ಪ್ರವೇಶಿಸುವುದಿಲ್ಲ.”
  • IRVKN

    “ನಾನು ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನಮಾಡಿದ ದೇಶವು ಇದೇ; ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ನದಿ ದಾಟಿ ಅಲ್ಲಿಗೆ ಹೋಗಕೂಡದು” ಎಂದು ಹೇಳಿದನು.
Total 12 Verses, Current Verse 4 of Total Verses 12
1 2 3 4 5 6 7 8 9 10 11 12
×

Alert

×

kannada Letters Keypad References