KNV
25. ನಾಹೋರ ನಿಂದ ತೆರಹನು ಹುಟ್ಟಿದ ಮೇಲೆ ನಾಹೋರನು ನೂರಹತ್ತೊಂಭತ್ತು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು.
ERVKN
25. ತೆರಹನು ಹುಟ್ಟಿದ ಮೇಲೆ ನಾಹೋರನು 119 ವರ್ಷ ಬದುಕಿದ್ದನು. ಆ ಕಾಲದಲ್ಲಿ ಅವನು ಬೇರೆ ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆದನು.
IRVKN
25. ನಾಹೋರ್ ತೆರಹನನ್ನು ಪಡೆದ ಮೇಲೆ ಗಂಡು ಮತ್ತು ಹೆಣ್ಣು ಮಕ್ಕಳನ್ನು ಪಡೆದು ನೂರ ಹತ್ತೊಂಬತ್ತು ವರ್ಷ ಬದುಕಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN