KNV
28. ಆದರೆ ಹಾರಾನನು ತಾನು ಹುಟ್ಟಿದ ಸೀಮೆಯಾದ ಕಲ್ದಿಯರ ಊರ್ನಲ್ಲಿ ತನ್ನ ತಂದೆಯಾದ ತೆರಹನ ಮುಂಚೆಯೇ ಸತ್ತನು.
ERVKN
28. ಹಾರಾನನು ಬಾಬಿಲೋನಿನ ತನ್ನ ಸ್ವಂತ ಸ್ಥಳವಾದ ಊರ್ ಎಂಬಲ್ಲಿ ಸತ್ತುಹೋದನು. ಹಾರಾನನು ಸತ್ತಾಗ ಅವನ ತಂದೆ ಇನ್ನೂ ಜೀವಂತವಾಗಿದ್ದನು.
IRVKN
28. ಹಾರಾನನು ತಾನು ಹುಟ್ಟಿದ ದೇಶದೊಳಗೆ ಕಲ್ದೀಯರ ಊರ್ ಎಂಬ ಪಟ್ಟಣದಲ್ಲಿ ತನ್ನ ತಂದೆಯಾದ ತೆರಹನ ಮುಂದೆಯೇ ಸತ್ತನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN