KNV
29. ಅಬ್ರಾಮನೂ ನಾಹೋ ರನೂ ತಮಗೆ ಹೆಂಡತಿಯರನ್ನು ತೆಗೆದುಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ; ಈಕೆಯು ಹಾರಾನನ ಮಗಳು; ಹಾರಾನನು ಮಿಲ್ಕಳಿಗೂ ಇಸ್ಕಳಿಗೂ ತಂದೆ.
ERVKN
29. ಅಬ್ರಾಮ ಮತ್ತು ನಾಹೋರ ಮದುವೆ ಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು. ನಾಹೋರನ ಹೆಂಡತಿಯ ಹೆಸರು ಮಿಲ್ಕಾ. ಈಕೆಯು ಹಾರಾನನ ಮಗಳು. ಹಾರಾನನು ಮಿಲ್ಕಾ ಮತ್ತು ಇಸ್ಕ ಎಂಬವರ ತಂದೆ.
IRVKN
29. ಅಬ್ರಾಮನೂ ನಾಹೋರನೂ ಮದುವೆಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ. ಈಕೆಯು ಹಾರಾನನ ಮಗಳು; ಹಾರಾನನು ಮಿಲ್ಕಳಿಗೂ ಇಸ್ಕಳಿಗೂ ತಂದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN