ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
16. ಅಬ್ರಹಾಮನು ಎಫ್ರೋನನ ಮಾತನ್ನು ಕೇಳಿದನು. ಆದದರಿಂದ ಹೇತನ ಮಕ್ಕಳಿಗೆ ಕೇಳುವಂತೆ ಎಫ್ರೋನನು ಹೇಳಿದ ಬೆಲೆ ಅಂದರೆ ವರ್ತಕರಲ್ಲಿ ನಡಿಯುವ ನಾಲ್ಕುನೂರು ಶೆಕೆಲು (ಬೆಳ್ಳಿಯನ್ನು) ತೂಗಿ ಅವನಿಗೆ ಕೊಟ್ಟನು.

ERVKN
16. ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಅಬ್ರಹಾಮನು ಆ ಸ್ಥಳಕ್ಕಾಗಿ ನಾನೂರು ಬೆಳ್ಳಿ ರೂಪಾಯಿಗಳನ್ನು ಹಿತ್ತಿಯರ ಎದುರಿನಲ್ಲಿ ಹೇಳಿದ ಎಫ್ರೋನನಿಗೆ ಎಣಿಸಿಕೊಟ್ಟನು.

IRVKN
16. ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಎಫ್ರೋನನು ಹಿತ್ತಿಯರ ಎದುರಿನಲ್ಲಿ ಹೇಳಿದ ನಾನೂರು ನಾಣ್ಯಗಳನ್ನು ಅಬ್ರಹಾಮನು ವರ್ತಕರಲ್ಲಿ ಸಲ್ಲುವ ಬೆಳ್ಳಿಯಿಂದ ತೂಕ ಮಾಡಿಕೊಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 20 Verses, Current Verse 16 of Total Verses 20
1 2 3 4 5 6 7
8 9 10 11 12 13 14 15 16 17 18 19 20
  • ಅಬ್ರಹಾಮನು ಎಫ್ರೋನನ ಮಾತನ್ನು ಕೇಳಿದನು. ಆದದರಿಂದ ಹೇತನ ಮಕ್ಕಳಿಗೆ ಕೇಳುವಂತೆ ಎಫ್ರೋನನು ಹೇಳಿದ ಬೆಲೆ ಅಂದರೆ ವರ್ತಕರಲ್ಲಿ ನಡಿಯುವ ನಾಲ್ಕುನೂರು ಶೆಕೆಲು (ಬೆಳ್ಳಿಯನ್ನು) ತೂಗಿ ಅವನಿಗೆ ಕೊಟ್ಟನು.
  • ERVKN

    ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಅಬ್ರಹಾಮನು ಆ ಸ್ಥಳಕ್ಕಾಗಿ ನಾನೂರು ಬೆಳ್ಳಿ ರೂಪಾಯಿಗಳನ್ನು ಹಿತ್ತಿಯರ ಎದುರಿನಲ್ಲಿ ಹೇಳಿದ ಎಫ್ರೋನನಿಗೆ ಎಣಿಸಿಕೊಟ್ಟನು.
  • IRVKN

    ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಎಫ್ರೋನನು ಹಿತ್ತಿಯರ ಎದುರಿನಲ್ಲಿ ಹೇಳಿದ ನಾನೂರು ನಾಣ್ಯಗಳನ್ನು ಅಬ್ರಹಾಮನು ವರ್ತಕರಲ್ಲಿ ಸಲ್ಲುವ ಬೆಳ್ಳಿಯಿಂದ ತೂಕ ಮಾಡಿಕೊಟ್ಟನು.
Total 20 Verses, Current Verse 16 of Total Verses 20
1 2 3 4 5 6 7
8 9 10 11 12 13 14 15 16 17 18 19 20
×

Alert

×

kannada Letters Keypad References