KNV
20. ಆ ಹೊಲವೂ ಅದರ ಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಅಬ್ರಹಾಮನಿಗೆ ಸ್ವಂತ ಸಮಾಧಿಯ ಸ್ವಾಸ್ಥ್ಯವಾಗಿ ಸ್ಥಿರಮಾಡಲ್ಪಟ್ಟಿತು.
ERVKN
20. ಅಬ್ರಹಾಮನು ಆ ಜಮೀನನ್ನು ಮತ್ತು ಅದರಲ್ಲಿದ್ದ ಗವಿಯನ್ನು ಹಿತ್ತಿಯರಿಂದ ಕೊಂಡುಕೊಂಡನು. ಅದು ಅವನ ಆಸ್ತಿಯಾಯಿತು. ಅವನು ಅದನ್ನು ಸಮಾಧಿ ಸ್ಥಳವನ್ನಾಗಿ ಉಪಯೋಗಿಸಿದನು.
IRVKN
20. ಹಿತ್ತಿಯರು ಆ ಭೂಮಿಯನ್ನೂ ಅದರಲ್ಲಿರುವ ಗವಿಯನ್ನೂ ಸ್ವಂತವಾದ ಸ್ಮಶಾನ ಭೂಮಿಯನ್ನಾಗಿ ಅಬ್ರಹಾಮನಿಗೆ ಕೊಟ್ಟು ದೃಢಪಡಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN