KNV
12. ಇದಲ್ಲದೆ ಇಸಾಕನು ಆ ದೇಶದಲ್ಲಿ ಬಿತ್ತಿದ ವರುಷದಲ್ಲಿಯೇ ನೂರರಷ್ಟು ಫಲವನ್ನು ಹೊಂದಿ ದನು. ಕರ್ತನು ಅವನನ್ನು ಆಶೀರ್ವದಿಸಿದನು.
ERVKN
12. ಇಸಾಕನು ಆ ಪ್ರದೇಶದಲ್ಲಿ ಬೀಜ ಬಿತ್ತಿದನು; ಅವನಿಗೆ ಅದೇ ವರ್ಷದಲ್ಲಿ ಮಹಾ ಸುಗ್ಗಿಯಾಯಿತು. ಯೆಹೋವನು ಅವನನ್ನು ಹೆಚ್ಚಾಗಿ ಆಶೀರ್ವದಿಸಿದನು.
IRVKN
12. ಇಸಾಕನು ಆ ದೇಶದಲ್ಲಿ ಬೀಜವನ್ನು ಬಿತ್ತಿ ಅದೇ ವರ್ಷದಲ್ಲಿ ನೂರರಷ್ಟು ಬೆಳೆಯನ್ನು ಕೊಯ್ದನು; ಯೆಹೋವನು ಅವನನ್ನು ಅಭಿವೃದ್ಧಿಪಡಿಸಿದನು;
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN