KNV
18. ಇದಲ್ಲದೆ ಇಸಾಕನು ತನ್ನ ತಂದೆಯಾದ ಅಬ್ರಹಾ ಮನ ದಿನಗಳಲ್ಲಿ ಅಗಿದಂಥ ಬಾವಿಗಳನ್ನು ತಿರಿಗಿ ಅಗಿದನು. ಯಾಕಂದರೆ ಅಬ್ರಹಾಮನು ಸತ್ತ ಮೇಲೆ ಫಿಲಿಷ್ಟಿಯರು ಅವುಗಳನ್ನು ಮುಚ್ಚಿದ್ದರು. ಅವುಗಳಿಗೆ ತನ್ನ ತಂದೆಯು ಕೊಟ್ಟ ಹೆಸರುಗಳ ಪ್ರಕಾರವೇ ಅವನು ಅವುಗಳಿಗೆ ಹೆಸರು ಕೊಟ್ಟನು.
ERVKN
18. ಇದಕ್ಕೂ ಬಹುಕಾಲದ ಹಿಂದೆ, ಅಬ್ರಹಾಮನು ಅನೇಕ ಬಾವಿಗಳನ್ನು ತೋಡಿಸಿದ್ದನು. ಅಬ್ರಹಾಮನು ಸತ್ತುಹೋದ ಮೇಲೆ, ಫಿಲಿಷ್ಟಿಯರು ಆ ಬಾವಿಗಳಿಗೆ ಮಣ್ಣುಹಾಕಿ ಮುಚ್ಚಿದ್ದರು. ಇಸಾಕನು ಆ ಬಾವಿಗಳನ್ನು ಮತ್ತೆ ತೋಡಿಸಿ, ತನ್ನ ತಂದೆ ಕೊಟ್ಟಿದ್ದ ಹೆಸರುಗಳನ್ನೇ ಅವುಗಳಿಗೆ ಕೊಟ್ಟನು.
IRVKN
18. ಅಬ್ರಹಾಮನು ತೋಡಿಸಿದ್ದ ಬಾವಿಗಳನ್ನು ಅವನು ಸತ್ತ ನಂತರ ಫಿಲಿಷ್ಟಿಯರು ಮುಚ್ಚಿ ಹಾಕಿದ್ದರಿಂದ ಇಸಾಕನು ಅವುಗಳನ್ನು ತಿರುಗಿ ಅಗೆಸಿ, ತಂದೆ ಇಟ್ಟಿದ್ದ ಹೆಸರುಗಳನ್ನೇ ಇಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN