KNV
13. ಅದಕ್ಕೆ ಅವನ ತಾಯಿಯು ಅವನಿಗೆ--ನನ್ನ ಮಗನೇ, ನಿನ್ನ ಶಾಪವು ನನ್ನ ಮೇಲೆ ಇರಲಿ; ನೀನು ಮಾತ್ರ ನನ್ನ ಮಾತಿಗೆ ವಿಧೇಯನಾಗಿ ಹೋಗಿ ಅವುಗಳನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದಳು.
ERVKN
13. ಅದಕ್ಕೆ ರೆಬೆಕ್ಕಳು ಅವನಿಗೆ, “ಅವನು ನಿನಗೆ ಶಾಪಕೊಟ್ಟರೆ, ಆ ಶಾಪವು ನನಗಾಗಲಿ. ನಾನು ಹೇಳಿದಂತೆ ಮಾಡು. ನನಗೋಸ್ಕರ ಆಡುಗಳನ್ನು ತೆಗೆದುಕೊಂಡು ಬಾ” ಎಂದು ಹೇಳಿದಳು.
IRVKN
13. ಅವನ ತಾಯಿಯು ಅವನಿಗೆ, “ಮಗನೇ, ಅವನು ನಿನಗೆ ಶಾಪಕೊಟ್ಟರೆ ಆ ಶಾಪ ನನಗಿರಲಿ; ನೀನು ನನ್ನ ಮಾತನ್ನು ಕೇಳಿ ಆಡಿನ ಮರಿಗಳನ್ನು ತೆಗೆದುಕೊಂಡು ಬಾ” ಎಂದು ಹೇಳಿದಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN