KNV
14. ಆಗ ಅವನು ಹೋಗಿ ಅವುಗಳನ್ನು ತೆಗೆದುಕೊಂಡು ತನ್ನ ತಾಯಿಗೆ ತಂದುಕೊಟ್ಟನು. ಅವನ ತಾಯಿಯು ಅವನ ತಂದೆಯು ಪ್ರೀತಿಸುವ ರುಚಿಯಾದ ಅಡಿಗೆಯನ್ನು ಸಿದ್ಧಮಾಡಿದಳು.
ERVKN
14. ಆದ್ದರಿಂದ ಯಾಕೋಬನು ಹೋಗಿ ಎರಡು ಆಡುಗಳನ್ನು ತೆಗೆದುಕೊಂಡು ಬಂದನು. ಇಸಾಕನಿಗೆ ಇಷ್ಟವಾದ ರುಚಿಕರವಾದ ಪದಾರ್ಥಗಳನ್ನು ಆಕೆ ಅವುಗಳ ಮಾಂಸದಿಂದ ತಯಾರಿಸಿದಳು.
IRVKN
14. ಅವನು ಹೋಗಿ ಅವುಗಳನ್ನು ತಂದು ತಾಯಿಗೆ ಕೊಟ್ಟನು. ರೆಬೆಕ್ಕಳು ಅವನ ತಂದೆಗೆ ಇಷ್ಟವಾಗಿದ್ದ ಸವಿಯೂಟವನ್ನು ಸಿದ್ಧಪಡಿಸಿದಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN