KNV
23. ಅವನ ಕೈಗಳು ಅವನ ಅಣ್ಣನಾದ ಏಸಾವನ ಕೈಗಳಂತೆ ರೋಮಗಳುಳ್ಳವುಗಳಾಗಿದ್ದದರಿಂದ ಅವನು ಯಾರೆಂದು ತಿಳಿಯದೆ ಅವನನ್ನು ಆಶೀರ್ವದಿಸಿದನು.
ERVKN
23. ಅವನು ಯಾಕೋಬನೆಂಬುದು ಇಸಾಕನಿಗೆ ತಿಳಿಯಲಿಲ್ಲ. ಯಾಕೆಂದರೆ ಅವನ ಕೈಗಳು ಏಸಾವನ ಕೈಗಳಂತೆ ರೋಮದಿಂದ ಕೂಡಿದ್ದವು. ಆದ್ದರಿಂದ ಇಸಾಕನು ಯಾಕೋಬನನ್ನು ಆಶೀರ್ವದಿಸಿದನು.
IRVKN
23. ಯಾಕೋಬನ ಕೈಗಳು ಏಸಾವನ ಕೈಗಳಂತೆ ರೋಮವುಳ್ಳವುಗಳಾಗಿದ್ದರಿಂದ ಇಸಾಕನು ಅವನ ಗುರುತನ್ನು ಹಿಡಿಯಲಾರದೆ ಅವನನ್ನು ಆಶೀರ್ವದಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN