KNV
40. ನಿನ್ನ ಕತ್ತಿಯಿಂದಲೇ ನೀನು ಬದುಕುವಿ, ನಿನ್ನ ಸಹೋದರನನ್ನು ಸೇವಿಸುವಿ; ಆದರೆ ನಿನಗೆ ಪ್ರಭುತ್ವವು ಬಂದಾಗ ಆಗುವದೇನಂದರೆ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದು ಹಾಕುವಿ.
ERVKN
40. ನೀನು ಕತ್ತಿಯಿಂದಲೇ ಜೀವಿಸುವೆ. ನೀನು ನಿನ್ನ ತಮ್ಮನ ಸೇವಕನಾಗಿರುವೆ. ಆದರೆ ನೀನು ಬಿಡುಗಡೆಯಾಗಲು ಹೋರಾಡಿ ಅವನ ಹಿಡಿತದಿಂದ ತಪ್ಪಿಸಿಕೊಳ್ಳುವೆ.” Jacob Leaves the Country
IRVKN
40. ನೀನು ಕತ್ತಿಯಿಂದಲೇ ಜೀವನ ಮಾಡುವಿ. ನಿನ್ನ ತಮ್ಮನಿಗೆ ಸೇವಕನಾಗಿರುವಿ. ಆದರೂ ನೀನು ತಾಳ್ಮೆ ಮೀರುವಾಗ, ಅವನು ನಿನ್ನ ಹೆಗಲಿನ ಮೇಲೆ ಹೊರಿಸಿರುವ ನೊಗವನ್ನು ಮುರಿದು ಹಾಕುವಿ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN