KNV
20. ಲೇಯಳು--ದೇವರು ನನಗೆ ಒಳ್ಳೇ ಬಳುವಳಿಯನ್ನು ಕೊಟ್ಟಿದ್ದಾನೆ; ಈಗ ನಾನು ಅವನಿಗೆ ಆರು ಮಕ್ಕಳನ್ನು ಹೆತ್ತದ್ದರಿಂದ ನನ್ನ ಗಂಡನು ನನ್ನ ಸಂಗಡ ವಾಸಿಸುವನು ಎಂದು ಹೇಳಿ ಅವನಿಗೆ ಜೆಬುಲೂನ್ ಎಂದು ಹೆಸರಿಟ್ಟಳು.
ERVKN
20. ಲೇಯಳು, “ದೇವರು ನನಗೆ ಒಂದು ಒಳ್ಳೆಯ ಬಹುಮಾನವನ್ನು ಕೊಟ್ಟಿದ್ದಾನೆ. ಈಗ ಖಂಡಿತವಾಗಿ ಯಾಕೋಬನು ನನ್ನನ್ನು ಸ್ವೀಕರಿಸುವನು, ಯಾಕೆಂದರೆ ನಾನು ಅವನಿಗೆ ಆರು ಗಂಡುಮಕ್ಕಳನ್ನು ಕೊಟ್ಟಿರುವೆ” ಎಂದು ಹೇಳಿ ಆ ಮಗುವಿಗೆ, ಜೆಬುಲೂನ್ ಎಂದು ಹೆಸರಿಟ್ಟಳು.
IRVKN
20. ಲೇಯಳು, “ದೇವರು ನನಗೆ ಒಳ್ಳೆಯ ವರದಾನವನ್ನು ಕೊಟ್ಟಿದ್ದಾನೆ. ನಾನು ನನ್ನ ಗಂಡನಿಗೆ ಆರು ಮಂದಿ ಗಂಡು ಮಕ್ಕಳನ್ನು ಹೆತ್ತದ್ದರಿಂದ ಅವನು ನನ್ನೊಡನೆಯೇ ವಾಸಿಸುವನು” ಎಂದು ಹೇಳಿ ಅದಕ್ಕೆ “ ಜೆಬುಲೂನ್” ಎಂದು ಹೆಸರಿಟ್ಟಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN