KNV
36. ತನಗೂ ಯಾಕೋಬ ನಿಗೂ ಮಧ್ಯದಲ್ಲಿ ಮೂರು ದಿನದ ಪ್ರಯಾಣದಷ್ಟು ಅಂತರವನ್ನು ಬಿಟ್ಟನು. ಯಾಕೋಬನು ಲಾಬಾನನ ಮಿಕ್ಕ ಮಂದೆಗಳನ್ನು ಮೇಯಿಸಿದನು.
ERVKN
36. ಆದ್ದರಿಂದ ಅವನ ಗಂಡುಮಕ್ಕಳು ಚುಕ್ಕೆಗಳಿದ್ದ ಅವುಗಳೊಂದಿಗೆ ಮತ್ತೊಂದು ಸ್ಥಳಕ್ಕೆ ಹೋದರು. ಅವರು ಮೂರು ದಿನಗಳವರೆಗೆ ಪ್ರಯಾಣ ಮಾಡಿದರು. ಯಾಕೋಬನು ಅಲ್ಲಿದ್ದುಕೊಂಡು ಉಳಿದವುಗಳನ್ನೆಲ್ಲ ನೋಡಿಕೊಳ್ಳತೊಡಗಿದನು.
IRVKN
36. ಲಾಬಾನನು ತನಗೂ, ಯಾಕೋಬನಿಗೂ ಮೂರು ದಿನದ ಪ್ರಯಾಣದಷ್ಟು ದೂರ ಅಂತರವನ್ನು ಬಿಟ್ಟನು. ಯಾಕೋಬನು ಲಾಬಾನನ ಹಿಂಡಿನಲ್ಲಿ ಮಿಕ್ಕಾದವುಗಳನ್ನು ಮೇಯಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN