KNV
43. ಈ ಪ್ರಕಾರ ಯಾಕೋಬನು ಅತ್ಯಧಿಕವಾಗಿ ಅಭಿವೃದ್ಧಿಯಾದದ್ದರಿಂದ ಬಹು ಕುರಿಗಳೂ ದಾಸದಾಸಿ ಯರೂ ಒಂಟೆಗಳೂ ಕತ್ತೆಗಳೂ ಅವನಿಗೆ ದೊರೆತವು.
ERVKN
43. ಹೀಗೆ ಯಾಕೋಬನು ತುಂಬ ಐಶ್ವರ್ಯವಂತನಾದನು. ಅವನಿಗೆ ದೊಡ್ಡ ಮಂದೆಗಳಿದ್ದವು. ಅನೇಕ ಸೇವಕರಿದ್ದರು; ಒಂಟೆಗಳಿದ್ದವು ಮತ್ತು ಕತ್ತೆಗಳಿದ್ದವು.
IRVKN
43. ಈ ಪ್ರಕಾರ ಯಾಕೋಬನು ಬಹಳ ಸಂಪತ್ತುಳ್ಳವನಾದನು. ಅವನಿಗೆ ಕುರಿಹಿಂಡುಗಳು, ದಾಸದಾಸಿಯರು, ಒಂಟೆ ಕತ್ತೆಗಳು, ಹೇರಳವಾಗಿದ್ದವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN