KNV
7. ಆಗ ಯಾಕೋಬನು ಬಹಳವಾಗಿ ಭಯಪಟ್ಟು ಕುಂದಿ ಹೋಗಿ ತನ್ನ ಸಂಗಡ ಇದ್ದ ಜನರನ್ನೂ ಕುರಿಗಳನ್ನೂ ದನಗಳನ್ನೂ ಒಂಟೆಗಳನ್ನೂ ಎರಡು ಗುಂಪುಗಳಾಗಿ ವಿಭಾಗಿಸಿದನು.
ERVKN
7. ಯಾಕೋಬನಿಗೆ ಭಯವಾಯಿತು. ಅವನು ತನ್ನೊಡನೆ ಇದ್ದ ಜನರನ್ನು ಎರಡು ಗುಂಪುಗಳನ್ನಾಗಿ ವಿಂಗಡಿಸಿದನು. ಅವನು ಎಲ್ಲಾ ಆಡುಕುರಿಗಳನ್ನೂ ದನಕರುಗಳನ್ನೂ ಒಂಟೆಗಳನ್ನೂ ಎರಡು ಗುಂಪುಗಳನ್ನಾಗಿ ವಿಂಗಡಿಸಿದನು.
IRVKN
7. ಯಾಕೋಬನಿಗೆ ಬಹು ಭಯವೂ ಕಳವಳವೂ ಉಂಟಾದವು. ಅವನು ತನ್ನೊಂದಿಗಿದ್ದ ಜನರನ್ನು, ಕುರಿದನಗಳನ್ನು ಹಾಗೂ ಒಂಟೆಗಳನ್ನು ಎರಡು ಗುಂಪುಗಳಾಗಿ ವಿಭಾಗಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN