KNV
52. ಅವನು ತನ್ನ ಎರಡನೆಯ ಮಗನಿಗೆ ಎಫ್ರಾಯಾಮ್ ಎಂದು ಹೆಸರಿಟ್ಟನು: ಯಾಕಂದರೆ ನಾನು ಬಾಧೆಯನ್ನನುಭವಿಸಿದ ದೇಶದಲ್ಲಿ ಫಲಭರಿತ ನಾಗುವಂತೆ ದೇವರು ಮಾಡಿದ್ದಾನೆ ಅಂದನು.
ERVKN
52. ಎರಡನೆ ಮಗನು ಹುಟ್ಟಿದಾಗ, “ನನಗೆ ಕಷ್ಟ ಬಂದ ದೇಶದಲ್ಲೇ ದೇವರು ನನ್ನನ್ನು ಅಭಿವೃದ್ಧಿಪಡಿಸಿದನು” ಎಂದು ಹೇಳಿ, ಆ ಮಗುವಿಗೆ, “ಎಫ್ರಾಯೀಮ್” ಎಂದು ಹೆಸರಿಟ್ಟನು.
IRVKN
52. ಎರಡನೆಯ ಮಗನು ಹುಟ್ಟಿದಾಗ, “ನನಗೆ ಸಂಕಟ ಬಂದ ದೇಶದಲ್ಲೇ ದೇವರು ಅಭಿವೃದ್ಧಿಯನ್ನು ದಯಪಾಲಿಸಿದ್ದಾನೆ” ಎಂದು ಹೇಳಿ ಆ ಮಗನಿಗೆ “ ಎಫ್ರಾಯೀಮ್” ಎಂದು ಹೆಸರಿಟ್ಟನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN