KNV
55. ಐಗುಪ್ತದವರೆಲ್ಲಾ ಹಸಿದು ಜನರು ಆಹಾರ ಕ್ಕಾಗಿ ಫರೋಹನ ಬಳಿಗೆ ಹೋಗಿ ಕೂಗಿಕೊಂಡಾಗ ಫರೋಹನು ಎಲ್ಲಾ ಐಗುಪ್ತದವರಿಗೆ--ಯೋಸೇಫನ ಬಳಿಗೆ ಹೋಗಿರಿ; ಅವನು ನಿಮಗೆ ಹೇಳುವದನ್ನು ಮಾಡಿರಿ ಅಂದನು.
ERVKN
55. ಬರಗಾಲವು ಪ್ರಾರಂಭವಾದಾಗ ಜನರು ಆಹಾರಕ್ಕಾಗಿ ಫರೋಹನನ್ನು ಬೇಡಿಕೊಂಡರು. ಫರೋಹನು ಈಜಿಪ್ಟಿನ ಜನರಿಗೆ, “ಯೋಸೇಫನನ್ನು ಕೇಳಿರಿ; ಅವನು ಹೇಳಿದಂತೆ ಮಾಡಿರಿ” ಎಂದು ಹೇಳಿದನು.
IRVKN
55. ಐಗುಪ್ತ ದೇಶದಲ್ಲಿ ಬರ ಬಂದಾಗ ಪ್ರಜೆಗಳು ಆಹಾರ ಬೇಕೆಂದು ಫರೋಹನಿಗೆ ಮೊರೆಯಿಟ್ಟರು. ಅವನು ಅವರಿಗೆ, “ಯೋಸೇಫನ ಬಳಿಗೆ ಹೋಗಿರಿ, ಅವನು ಹೇಳಿದಂತೆ ಮಾಡಿರಿ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN