ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
32. ನಾವು ಒಬ್ಬನೇ ತಂದೆಗೆ ಹುಟ್ಟಿದ ಹನ್ನೆರಡು ಮಂದಿ ಸಹೋದರರಾಗಿದ್ದೇವೆ; ಒಬ್ಬನು ಇಲ್ಲ; ಚಿಕ್ಕವನು ಇಂದು ನಮ್ಮ ತಂದೆಯ ಸಂಗಡ ಕಾನಾನ್ ದೇಶದಲ್ಲಿ ಇದ್ದಾನೆ ಅಂದೆವು.

ERVKN
32. ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರೆಂದೂ ನಮಗೆ ಒಬ್ಬನೇ ತಂದೆಯೆಂದೂ ಅವನಿಗೆ ಹೇಳಿದೆವು. ನಮ್ಮ ಒಬ್ಬ ತಮ್ಮನು ಸತ್ತುಹೋದನೆಂದೂ ನಮ್ಮ ಕಿರಿಯ ತಮ್ಮನು ಕಾನಾನ್ ದೇಶದಲ್ಲಿರುವ ನಮ್ಮ ಮನೆಯಲ್ಲಿರುವನೆಂದೂ ಅವನಿಗೆ ಹೇಳಿದೆವು.

IRVKN
32. ನಾವು ಒಬ್ಬ ತಂದೆಯಿಂದಲೆ ಹುಟ್ಟಿದ ಹನ್ನೆರಡು ಮಂದಿ ಅಣ್ಣತಮ್ಮಂದಿರಾಗಿದ್ದೇವೆ. ನಮ್ಮಲ್ಲಿ ಒಬ್ಬನಿಲ್ಲ. ಚಿಕ್ಕವನು ಈಗ ಕಾನಾನ್ ದೇಶದಲ್ಲಿ ನಮ್ಮ ತಂದೆಯ ಬಳಿಯಲ್ಲಿದಾನೆ” ಎಂದು ಹೇಳಿದೆವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 38 Verses, Current Verse 32 of Total Verses 38
  • ನಾವು ಒಬ್ಬನೇ ತಂದೆಗೆ ಹುಟ್ಟಿದ ಹನ್ನೆರಡು ಮಂದಿ ಸಹೋದರರಾಗಿದ್ದೇವೆ; ಒಬ್ಬನು ಇಲ್ಲ; ಚಿಕ್ಕವನು ಇಂದು ನಮ್ಮ ತಂದೆಯ ಸಂಗಡ ಕಾನಾನ್ ದೇಶದಲ್ಲಿ ಇದ್ದಾನೆ ಅಂದೆವು.
  • ERVKN

    ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರೆಂದೂ ನಮಗೆ ಒಬ್ಬನೇ ತಂದೆಯೆಂದೂ ಅವನಿಗೆ ಹೇಳಿದೆವು. ನಮ್ಮ ಒಬ್ಬ ತಮ್ಮನು ಸತ್ತುಹೋದನೆಂದೂ ನಮ್ಮ ಕಿರಿಯ ತಮ್ಮನು ಕಾನಾನ್ ದೇಶದಲ್ಲಿರುವ ನಮ್ಮ ಮನೆಯಲ್ಲಿರುವನೆಂದೂ ಅವನಿಗೆ ಹೇಳಿದೆವು.
  • IRVKN

    ನಾವು ಒಬ್ಬ ತಂದೆಯಿಂದಲೆ ಹುಟ್ಟಿದ ಹನ್ನೆರಡು ಮಂದಿ ಅಣ್ಣತಮ್ಮಂದಿರಾಗಿದ್ದೇವೆ. ನಮ್ಮಲ್ಲಿ ಒಬ್ಬನಿಲ್ಲ. ಚಿಕ್ಕವನು ಈಗ ಕಾನಾನ್ ದೇಶದಲ್ಲಿ ನಮ್ಮ ತಂದೆಯ ಬಳಿಯಲ್ಲಿದಾನೆ” ಎಂದು ಹೇಳಿದೆವು.
Total 38 Verses, Current Verse 32 of Total Verses 38
×

Alert

×

kannada Letters Keypad References