ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
28. ಅದಕ್ಕವರು--ನಿನ್ನ ದಾಸರಾದ ನಮ್ಮ ತಂದೆಯು ಕ್ಷೇಮದಿಂದಿದ್ದಾನೆ. ಅವನು ಇನ್ನೂ ಬದುಕಿದ್ದಾನೆ ಎಂದು ಹೇಳಿ ತಮ್ಮ ತಲೆಗಳನ್ನು ಬಾಗಿಸಿ ವಂದಿಸಿದರು.

ERVKN
28. ಸಹೋದರರು, “ಸ್ವಾಮೀ, ನಮ್ಮ ತಂದೆ ಕ್ಷೇಮವಾಗಿದ್ದಾನೆ. ಅವನು ಇನ್ನೂ ಜೀವಂತವಾಗಿದ್ದಾನೆ” ಎಂದು ಹೇಳಿದನು. ಬಳಿಕ ಅವರು ಮತ್ತೆ ಯೋಸೇಫನಿಗೆ ಅಡ್ಡಬಿದ್ದರು.

IRVKN
28. ಅವರು ಅದಕ್ಕೆ, “ನಿನ್ನ ಸೇವಕನಾದ ನಮ್ಮ ತಂದೆ ಕ್ಷೇಮವಾಗಿದ್ದಾನೆ. ಅವನು ಇನ್ನೂ ಬದುಕಿದ್ದಾನೆ” ಎಂದು ಹೇಳಿ, ತಮ್ಮ ತಲೆಗಳನ್ನು ಬಾಗಿಸಿ ಅವನಿಗೆ ಅಡ್ಡಬಿದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 28 of Total Verses 34
  • ಅದಕ್ಕವರು--ನಿನ್ನ ದಾಸರಾದ ನಮ್ಮ ತಂದೆಯು ಕ್ಷೇಮದಿಂದಿದ್ದಾನೆ. ಅವನು ಇನ್ನೂ ಬದುಕಿದ್ದಾನೆ ಎಂದು ಹೇಳಿ ತಮ್ಮ ತಲೆಗಳನ್ನು ಬಾಗಿಸಿ ವಂದಿಸಿದರು.
  • ERVKN

    ಸಹೋದರರು, “ಸ್ವಾಮೀ, ನಮ್ಮ ತಂದೆ ಕ್ಷೇಮವಾಗಿದ್ದಾನೆ. ಅವನು ಇನ್ನೂ ಜೀವಂತವಾಗಿದ್ದಾನೆ” ಎಂದು ಹೇಳಿದನು. ಬಳಿಕ ಅವರು ಮತ್ತೆ ಯೋಸೇಫನಿಗೆ ಅಡ್ಡಬಿದ್ದರು.
  • IRVKN

    ಅವರು ಅದಕ್ಕೆ, “ನಿನ್ನ ಸೇವಕನಾದ ನಮ್ಮ ತಂದೆ ಕ್ಷೇಮವಾಗಿದ್ದಾನೆ. ಅವನು ಇನ್ನೂ ಬದುಕಿದ್ದಾನೆ” ಎಂದು ಹೇಳಿ, ತಮ್ಮ ತಲೆಗಳನ್ನು ಬಾಗಿಸಿ ಅವನಿಗೆ ಅಡ್ಡಬಿದ್ದರು.
Total 34 Verses, Current Verse 28 of Total Verses 34
×

Alert

×

kannada Letters Keypad References