ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
11. ಅಲ್ಲಿ ನಿನ್ನನ್ನು ಪೋಷಿಸುವೆನು. ಯಾಕಂದರೆ ಇನ್ನೂ ಕ್ಷಾಮದ ಐದು ವರುಷಗಳಿವೆ. ನಿನಗೂ ನಿನ್ನ ಮನೆಗೂ ನಿನಗಿರುವದೆಲ್ಲದಕ್ಕೂ ಬಡತನವಾಗಬಾರದು ಎಂದು ಹೇಳಿರಿ.

ERVKN
11. ಮುಂದಿನ ಐದು ವರ್ಷಗಳ ಬರಗಾಲದಲ್ಲಿ ನಾನು ನಿಮ್ಮನ್ನು ಪೋಷಿಸುವೆನು. ಆಗ ನಿನಗಾಗಲಿ ನಿನ್ನ ಕುಟುಂಬದವರಿಗಾಗಲಿ ಬಡತನವಿರುವುದಿಲ್ಲ’ ಎಂಬುದಾಗಿ ತಿಳಿಸಿರಿ” ಎಂದು ಹೇಳಿದನು.

IRVKN
11. ಈ ಬರಗಾಲ ಮುಗಿಯುವುದಕ್ಕೆ ಇನ್ನೂ ಐದು ವರ್ಷ ಹೋಗಬೇಕು. ಆದ್ದರಿಂದ ನಿನಗೂ, ನಿನ್ನ ಮನೆಯವರಿಗೂ ನಿನಗಿರುವ ಎಲ್ಲವುಗಳಿಗೂ ಬಡತನವುಂಟಾಗದಂತೆ ಇಲ್ಲಿ ನಿನ್ನನ್ನು ಪೋಷಿಸುವೆನೆಂದು’ ಹೇಳುತ್ತಾನೆ ಎಂಬುದಾಗಿ ತಿಳಿಸಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 11 of Total Verses 28
  • ಅಲ್ಲಿ ನಿನ್ನನ್ನು ಪೋಷಿಸುವೆನು. ಯಾಕಂದರೆ ಇನ್ನೂ ಕ್ಷಾಮದ ಐದು ವರುಷಗಳಿವೆ. ನಿನಗೂ ನಿನ್ನ ಮನೆಗೂ ನಿನಗಿರುವದೆಲ್ಲದಕ್ಕೂ ಬಡತನವಾಗಬಾರದು ಎಂದು ಹೇಳಿರಿ.
  • ERVKN

    ಮುಂದಿನ ಐದು ವರ್ಷಗಳ ಬರಗಾಲದಲ್ಲಿ ನಾನು ನಿಮ್ಮನ್ನು ಪೋಷಿಸುವೆನು. ಆಗ ನಿನಗಾಗಲಿ ನಿನ್ನ ಕುಟುಂಬದವರಿಗಾಗಲಿ ಬಡತನವಿರುವುದಿಲ್ಲ’ ಎಂಬುದಾಗಿ ತಿಳಿಸಿರಿ” ಎಂದು ಹೇಳಿದನು.
  • IRVKN

    ಈ ಬರಗಾಲ ಮುಗಿಯುವುದಕ್ಕೆ ಇನ್ನೂ ಐದು ವರ್ಷ ಹೋಗಬೇಕು. ಆದ್ದರಿಂದ ನಿನಗೂ, ನಿನ್ನ ಮನೆಯವರಿಗೂ ನಿನಗಿರುವ ಎಲ್ಲವುಗಳಿಗೂ ಬಡತನವುಂಟಾಗದಂತೆ ಇಲ್ಲಿ ನಿನ್ನನ್ನು ಪೋಷಿಸುವೆನೆಂದು’ ಹೇಳುತ್ತಾನೆ ಎಂಬುದಾಗಿ ತಿಳಿಸಿರಿ.
Total 28 Verses, Current Verse 11 of Total Verses 28
×

Alert

×

kannada Letters Keypad References