KNV
12. ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ; ಅವು ಮಾರ್ಪಡುವವು; ನೀನಾದರೋ ಏಕ ರೀತಿಯಾಗಿದ್ದೀ; ನಿನ್ನ ವರುಷಗಳು ಮುಗಿದು ಹೋಗುವದಿಲ್ಲ ಎಂತಲೂ ಹೇಳುತ್ತಾನೆ.
ERVKN
12. ನೀನು ಅವುಗಳನ್ನು ಮೇಲಂಗಿಯಂತೆ ಮಡಿಚಿಡುವೆ. ಅವು ವಸ್ತ್ರಗಳಂತೆ ಬದಲಾಗುತ್ತವೆ. ಆದರೆ ನೀನು ಎಂದೆಂದಿಗೂ ಬದಲಾಗುವುದಿಲ್ಲ. ನಿನ್ನ ಜೀವಕ್ಕೆ ಅಂತ್ಯವೆಂಬುದಿಲ್ಲ.” ಕೀರ್ತನೆ. 102:25-27
IRVKN
12. ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ ಮತ್ತು ಅವು ವಸ್ತ್ರದಂತೆ ಬದಲಾಗುವವು. [† ಇಬ್ರಿ. 13:8:] ನೀನಾದರೂ ಅನನ್ಯನು. ನಿನ್ನ ವರ್ಷಗಳಿಗೆ ಅಂತ್ಯವೇ ಇಲ್ಲ” ಎಂತಲೂ ಹೇಳುತ್ತಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN