KNV
5. ಹೇಗೆಂದರೆ--ನೀನು ನನ್ನ ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ ಎಂತಲೂ ತಿರಿಗಿ--ನಾನು ಅವನಿಗೆ ತಂದೆಯಾಗಿ ರುವೆನು; ಅವನು ನನಗೆ ಮಗನಾಗಿರುವನು ಎಂತಲೂ ಆತನು ತನ್ನ ದೂತರೊಳಗೆ ಯಾರಿಗಾದರೂ ಎಂದಾ ದರೂ ಹೇಳಿದ್ದುಂಟೋ?
ERVKN
5. ದೇವರು ಯಾವ ದೂತರಿಗೂ ಈ ಸಂಗತಿಗಳನ್ನು ಎಂದೂ ಹೇಳಿಲ್ಲ: “ನೀನು ನನ್ನ ಮಗ; ಈ ದಿನ ನಾನು ನಿನ್ನ ತಂದೆಯಾದೆನು.” ಕೀರ್ತನೆ. 2:7 ದೇವರು ದೂತನೊಬ್ಬನಿಗೆ ಎಂದೂ ಹೀಗೆ ಹೇಳಿಲ್ಲ: “ನಾನು ಅವನ ತಂದೆಯಾಗಿರುವೆನು, ಅವನು ನನ್ನ ಮಗನಾಗಿರುವನು.” 2 ಸಮುವೇಲ 7:14
IRVKN
5. ಹೇಗೆಂದರೆ, ದೇವರು ತನ್ನ ದೇವದೂತರೊಳಗೆ ಯಾರಿಗಾದರೂ ಎಂದಾದರೂ ಈ ರೀತಿಯಾಗಿ ಹೇಳಿದ್ದುಂಟೋ?, “ನೀನು [† ಕೀರ್ತ 2:7; ಇಬ್ರಿ. 5:5; ಅ. ಕೃ. 13:33:] ನನ್ನ ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.” [‡ 2 ಸಮು 7:14; ಕೀರ್ತ 89:26,27:] “ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು.”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN