KNV
16. ಹೇಗೆಂದರೆ ಆತನು ಮೊದಲು ಹೇಳಿದಂತೆ--ಆ ದಿನಗಳಾದ ಮೇಲೆ ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸುಗಳಲ್ಲಿ ಅವುಗಳನ್ನು ಬರೆಯುವೆನು. ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಇದೇ.
ERVKN
16. “ಮುಂದಿನ ಕಾಲದಲ್ಲಿ ನಾನು ನನ್ನ ಜನರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿದೆ ಎಂದು ಪ್ರಭುವು ಹೇಳುತ್ತಾನೆ: ನಾನು ನನ್ನ ಆಜ್ಞೆಗಳನ್ನು ಅವರ ಹೃದಯದಲ್ಲಿ ಇಡುವೆನು; ಅವರ ಮನಸ್ಸಿನ ಮೇಲೆ ಬರೆಯುವೆನು.” ಯೆರೆಮೀಯ 31:33
IRVKN
16. [‡ ಯೆರೆ 31:33; ಇಬ್ರಿ. 8:10; ರೋಮಾ. 11:27:] “ಆ ದಿನಗಳು ಬಂದ ಮೇಲೆ ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು, ನನ್ನ ಆಜ್ಞೆಗಳನ್ನು ಅವರ ಹೃದಯಗಳಲ್ಲಿ ಇಡುವೆನು, ಅವರ ಮನಸ್ಸಿನಲ್ಲಿ ಅವುಗಳನ್ನು ಬರೆಯುವೆನು ಎಂದು ಕರ್ತನು ನುಡಿಯುತ್ತಾನೆ.” ಎಂಬುದಾಗಿ ಹೇಳಿದ ತರುವಾಯ ಇನ್ನು,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN