KNV
19. ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು.
ERVKN
19. (19-20) ಸಹೋದರ ಸಹೋದರಿಯರೇ, ನಾವು ಮಹಾ ಪವಿತ್ರಸ್ಥಳವನ್ನು ಪ್ರವೇಶಿಸಲು ಸಂಪೂರ್ಣವಾಗಿ ಸ್ವತಂತ್ರರಾಗಿದ್ದೇವೆ. ಯೇಸು ನಮಗಾಗಿ ತೆರೆದಿರುವ ಹೊಸ ಮಾರ್ಗದ ಮೂಲಕ ನಾವು ಭಯವಿಲ್ಲದೆ ಪ್ರವೇಶಿಸಬಹುದು. ಅದು ಜೀವವುಳ್ಳ ಮಾರ್ಗ. ಕ್ರಿಸ್ತನ ದೇಹವೆಂಬ ತೆರೆಯ ಮೂಲಕ ಈ ಹೊಸ ಮಾರ್ಗವು ನಮ್ಮನ್ನು ಮುಂದಕ್ಕೆ ಕೊಂಡೊಯ್ಯವುದು.
IRVKN
19. (19-20) [* ಇಬ್ರಿ. 9:8; ಯೋಹಾ 10:9; 14:6.] ಹೀಗಿರುವಲ್ಲಿ ಸಹೋದರರೇ, ಯೇಸು ತನ್ನ ರಕ್ತದಿಂದ [† ಇಬ್ರಿ. 9:3:] ಆತನ ದೇಹವೆಂಬ ಪರದೆಯ ಮೂಲಕ ನಮಗೆ ಹೊಸದಾದ ಸಜೀವ ಮಾರ್ಗವನ್ನು ತೆರೆದಿಟ್ಟಿದ್ದಾನೆ. ಅದರ ಮೂಲಕ ಅತಿ [‡ ಇಬ್ರಿ. 4:16:] ಪರಿಶುದ್ಧ ಸ್ಥಳವನ್ನು ಪ್ರವೇಶಿಸಲು ನಮಗೆ ಭರವಸೆ ದೊರೆತಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN