KNV
30. ಮುಯ್ಯಿ ತೀರಿಸುವದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆ ನೆಂದು ಹೇಳಿದ ಕರ್ತನನ್ನು ನಾವು ಬಲ್ಲೆವು; ಇದ ಲ್ಲದೆ--ಕರ್ತನು ತನ್ನ ಜನರಿಗೆ ನ್ಯಾಯತೀರಿಸುವ ನೆಂತಲೂ ಹೇಳಿಯದೆ.
ERVKN
30. “ಜನರು ಮಾಡುವ ತಪ್ಪು ಕಾರ್ಯಗಳಿಗಾಗಿ ನಾನು ಅವರನ್ನು ದಂಡಿಸುತ್ತೇನೆ. ನಾನು ಮುಯ್ಯಿಗೆ ಮುಯ್ಯಿ ತೀರಿಸುತ್ತೇನೆ.” [✡ಉಲ್ಲೇಖನ: ಕೀರ್ತನೆ. 135:14.] ಎಂದು ದೇವರು ಹೇಳಿದ್ದು ನಮಗೆ ತಿಳಿದೇ ಇದೆ.
IRVKN
30. [‡ ಯೆಶಾ 33:14; ಲೂಕ 12:5:] ಜೀವಸ್ವರೂಪನಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಎಷ್ಟೋ ಭಯಂಕರವಾದದ್ದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN