KNV
32. ಆದರೆ ನೀವು ಪ್ರಕಾಶದಲ್ಲಿ ಸೇರಿದ ಮೇಲೆ ಸಂಕಷ್ಟಗಳ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.
ERVKN
32. ನೀವು ಸತ್ಯವನ್ನು ತಿಳಿದುಕೊಂಡ ಆ ದಿನಗಳನ್ನು ನೆನಪು ಮಾಡಿಕೊಳ್ಳಿ. ನೀವು ಅನೇಕ ಸಂಕಟಗಳಲ್ಲಿ ಹೋರಾಟ ಮಾಡಿದರೂ, ಧೃತಿಗೆಡದೆ ಮುಂದುವರಿದಿರಿ.
IRVKN
32. ಕೆಲವು ಸಾರಿ ನೀವು ನಿಂದೆಗಳನ್ನೂ, ಸಂಕಟಗಳನ್ನೂ, ಅನುಭವಿಸಿ [† 1 ಕೊರಿ 4:9:] ಹಾಸ್ಯಕ್ಕೆ ಗುರಿಯಾದಿರಿ. [‡ ಇಬ್ರಿ. 13:3; ಮತ್ತಾ 25:36; 2 ತಿಮೊ. 1:16:] ಕೆಲವು ಸಾರಿ ಅಂಥವುಗಳನ್ನು ಅನುಭವಿಸಿದವರಲ್ಲಿ ಪಾಲುಗಾರರಾಗಿದ್ದು ಕಷ್ಟಾನುಭವಿಗಳಾದಿರಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN