ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
17. ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.

ERVKN
17. ಹಾಗೆಯೇ ದೇವರು ತನ್ನ ವಾಗ್ದಾನವನ್ನು ಬಾಧ್ಯವಾಗಿ ಪಡೆಯುವ ಜನರಿಗೆ ತನ್ನ ಸಂಕಲ್ಪವು ಸ್ಥಿರವಾದದ್ದು ಎಂಬುದನ್ನು ಸ್ಪಷ್ಟಪಡಿಸಲು ಆಣೆಯಿಟ್ಟು ನಿಶ್ಚಯಪಡಿಸಿದನು.

IRVKN
17. ದೇವರ ವಾಗ್ದಾನ ಮತ್ತು ಆಣೆ ಇವೆರಡೂ ನಿಶ್ಚಲವಾದ ಆಧಾರಗಳು ಏಕೆಂದರೆ ದೇವರು ಸುಳ್ಳಾಡುವವನಲ್ಲ. ಅದುದರಿಂದ ಆಶ್ರಯವನ್ನು ಹೊಂದಬೇಕೆಂದು ಓಡಿಬಂದು, [‡ ಇಬ್ರಿ. 12:1,2.] ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಬಲವಾದ ಪ್ರೋತ್ಸಾಹ ಉಂಟಾಯಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 20 Verses, Current Verse 17 of Total Verses 20
1 2 3 4 5 6 7 8
9 10 11 12 13 14 15 16 17 18 19 20
  • ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.
  • ERVKN

    ಹಾಗೆಯೇ ದೇವರು ತನ್ನ ವಾಗ್ದಾನವನ್ನು ಬಾಧ್ಯವಾಗಿ ಪಡೆಯುವ ಜನರಿಗೆ ತನ್ನ ಸಂಕಲ್ಪವು ಸ್ಥಿರವಾದದ್ದು ಎಂಬುದನ್ನು ಸ್ಪಷ್ಟಪಡಿಸಲು ಆಣೆಯಿಟ್ಟು ನಿಶ್ಚಯಪಡಿಸಿದನು.
  • IRVKN

    ದೇವರ ವಾಗ್ದಾನ ಮತ್ತು ಆಣೆ ಇವೆರಡೂ ನಿಶ್ಚಲವಾದ ಆಧಾರಗಳು ಏಕೆಂದರೆ ದೇವರು ಸುಳ್ಳಾಡುವವನಲ್ಲ. ಅದುದರಿಂದ ಆಶ್ರಯವನ್ನು ಹೊಂದಬೇಕೆಂದು ಓಡಿಬಂದು, ‡ ಇಬ್ರಿ. 12:1,2. ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಬಲವಾದ ಪ್ರೋತ್ಸಾಹ ಉಂಟಾಯಿತು.
Total 20 Verses, Current Verse 17 of Total Verses 20
1 2 3 4 5 6 7 8
9 10 11 12 13 14 15 16 17 18 19 20
×

Alert

×

kannada Letters Keypad References