KNV
14. ನಮ್ಮ ಕರ್ತನು ಯೂದಾ ಗೋತ್ರದಲ್ಲಿ ಜನಿಸಿದಾತನೆಂಬದು ಸ್ಪಷ್ಟವಾಗಿದೆಯಷ್ಟೆ; ಈ ಗೋತ್ರದ ವಿಷಯದಲ್ಲಿ ಮೋಶೆಯು ಯಾಜಕರ ಸಂಬಂಧವಾಗಿ ಏನೂ ಹೇಳಲಿಲ್ಲ.
ERVKN
14. ನಮ್ಮ ಪ್ರಭು (ಕ್ರಿಸ್ತನು) ಯೆಹೂದಕುಲದಿಂದ ಬಂದವನೆಂಬುದು ಸ್ಪಷ್ಟವಾಗಿದೆ. ಆ ಕುಲಕ್ಕೆ ಸೇರಿದ ಯಾಜಕರನ್ನು ಕುರಿತು ಮೋಶೆಯು ಏನನ್ನೂ ಹೇಳಲಿಲ್ಲ.
IRVKN
14. [* ಯೆಶಾ 11:1; ಮೀಕ 5:2; ಮತ್ತಾ 1:3; ಲೂಕ 3:33; ಪ್ರಕ 5:5:] ನಮ್ಮ ಕರ್ತನು ಯೆಹೂದ ಗೋತ್ರದಲ್ಲಿ ಜನಿಸಿಬಂದವನೆಂಬುದು ಸ್ಪಷ್ಟವಾಗಿದೆ. ಈ ಗೋತ್ರಕ್ಕೆ ಸಂಬಂಧಿಸಿದಂತೆ ಮೋಶೆಯು ಯಾಜಕರ ಕುರಿತಾಗಿ ಏನನ್ನೂ ಹೇಳಲಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN