KNV
6. ಅದರೆ ಅವರ ವಂಶಾವಳಿಯಲ್ಲಿ ಲೆಕ್ಕಿಸಲ್ಪಡದೆ ಇರುವ ಈತನು ಅಬ್ರಹಾಮನಿಂದಲೇ ದಶಮ ಭಾಗಗಳನ್ನು ತಕ್ಕೊಂಡ ದ್ದಲ್ಲದೆ ವಾಗ್ದಾನಗಳನ್ನು ಹೊಂದಿದವನಾದ ಅವನಿಗೆ ಆಶೀರ್ವಾದ ಕೊಟ್ಟನು.
ERVKN
6. ಮೆಲ್ಕಿಜೆದೇಕನು ಲೇವಿಯರ ಕುಲಕ್ಕೆ ಸೇರಿದವನಾಗಿರಲಿಲ್ಲ. ಆದರೆ ಅವನು ಹತ್ತನೆ ಒಂದು ಭಾಗವನ್ನು ಅಬ್ರಹಾಮನಿಂದ ಪಡೆದನು. ದೇವರ ವಾಗ್ದಾನಗಳನ್ನು ಹೊಂದಿದ್ದ ಅಬ್ರಹಾಮನನ್ನು ಅವನು ಆಶೀರ್ವದಿಸಿದನು.
IRVKN
6. ಆದರೆ ಮೆಲ್ಕಿಜೆದೇಕನು ಲೇವಿಯ [§ ವ. 3:] ವಂಶಾವಳಿಗೆ ಸೇರಿದವನಲ್ಲ, ಆದರೂ ಅಬ್ರಹಾಮನಿಂದ ದಶಮ ಭಾಗಗಳನ್ನು ತೆಗೆದುಕೊಂಡದ್ದಲ್ಲದೆ [* ರೋಮಾ. 4:13:] ದೇವರಿಂದ ವಾಗ್ದಾನಗಳನ್ನು ಹೊಂದಿದವನನ್ನು ಆಶೀರ್ವದಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN