KNV
14. ನನ್ನ ಕೆಟ್ಟ ನೆರೆಯವರೆಲ್ಲರಿಗೆ ನನ್ನ ಜನರಾದ ಇಸ್ರಾಯೇಲ್ಯರಿಗೆ ಸ್ವಾಧೀನಮಾಡಿಕೊಳ್ಳುವದಕ್ಕೆ ನಾನು ಕೊಟ್ಟ ಸ್ವಾಸ್ತ್ಯವನ್ನು ಮುಟ್ಟುವವರಿಗೆ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಅವರನ್ನು ಅವರ ಭೂಮಿಯೊಳಗಿಂದ ಕಿತ್ತುಹಾಕುವೆನು; ಯೆಹೂದನ ಮನೆತನದವರನ್ನು ಅವರೊಳಗಿಂದ ಕಿತ್ತುಹಾಕುವೆನು.
ERVKN
14. ಯೆಹೋವನು ಹೀಗೆ ಹೇಳುತ್ತಾನೆ: “ಇಸ್ರೇಲ್ ಪ್ರದೇಶದ ಸುತ್ತಮುತ್ತ ವಾಸಮಾಡುವ ಜನರಿಗಾಗಿ ನಾನು ಏನು ಮಾಡುವೆನೆಂಬುದನ್ನು ನಿಮಗೆ ಹೇಳುವೆನು. ಆ ಜನರು ತುಂಬ ದುಷ್ಟರಾಗಿದ್ದಾರೆ. ನಾನು ಇಸ್ರೇಲಿನ ಜನರಿಗೆ ಕೊಟ್ಟ ಪ್ರದೇಶವನ್ನು ಅವರು ಹಾಳು ಮಾಡಿದರು. ನಾನು ಆ ಜನರನ್ನು ಅವರ ಪ್ರದೇಶದಿಂದ ಹೊರಗೆ ಎಸೆಯುವೆನು. ನಾನು ಅವರೊಂದಿಗೆ ಯೆಹೂದದ ಜನರನ್ನೂ ಎಸೆಯುವೆನು.
IRVKN
14. ಯೆಹೋವನು ತನ್ನ ಜನರಾದ ಇಸ್ರಾಯೇಲರಿಗೆ ದಯಪಾಲಿಸಿದ ಸ್ವತ್ತಿಗೆ ಕೈಹಾಕುವ ತನ್ನ ಕೆಟ್ಟ ನೆರೆಯವರ ವಿಷಯದಲ್ಲಿ, “ಆಹಾ, ಅವರನ್ನು ಅವರವರ ಸೀಮೆಗಳೊಳಗಿಂದ ಕಿತ್ತುಹಾಕಿ, ಅವರ ಮಧ್ಯದಲ್ಲಿನ ಯೆಹೂದ ವಂಶವನ್ನೂ ಕಿತ್ತುಹಾಕುವೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN