KNV
18. ನನ್ನನ್ನು ಹಿಂಸಿಸುವವರು ನಾಚಿಕೆ ಪಡಲಿ; ಆದರೆ ನನಗೆ ನಾಚಿಕೆಯಾಗದಿರಲಿ. ಅವರು ದಿಗಿಲುಪಡಲಿ; ಆದರೆ ನಾನು ದಿಗಿಲುಪಡದಂತೆ ಮಾಡುವ ಕೆಟ್ಟದಿನವನ್ನು ಅವರ ಮೇಲೆ ಬರಮಾಡು, ಎರಡರಷ್ಟು ಅವರನ್ನು ನಾಶಪಡಿಸು.
ERVKN
18. ಜನರು ನನ್ನನ್ನು ಹಿಂಸಿಸುತ್ತಿದ್ದಾರೆ. ಆ ಜನರು ಲಜ್ಜೆಪಡುವಂತೆ ಮಾಡು. ನನ್ನನ್ನು ನಿರಾಶೆಗೊಳಿಸಬೇಡ. ಆ ಜನರಿಗೆ ಭೀತಿಯುಂಟಾಗಲಿ, ಆದರೆ ನನಗೆ ಭಯವಾಗುವಂತೆ ಮಾಡಬೇಡ. ನನ್ನ ವೈರಿಗಳಿಗೆ ಭಯಂಕರವಾದ ವಿನಾಶದ ದಿನವು ಬರುವಂತೆ ಮಾಡು. ಅವರನ್ನು ಮುರಿದುಬಿಡು, ಮತ್ತೆಮತ್ತೆ ಮುರಿದುಬಿಡು. ಸಬ್ಬತ್ದಿನವನ್ನು ಪವಿತ್ರವಾಗಿಡಬೇಕು
IRVKN
18. ನನ್ನ ಹಿಂಸಕರಿಗೆ ಅವಮಾನವಾಗಲಿ, ನನಗಾಗದಿರಲಿ. ಭಯಭ್ರಾಂತಿಯು ಅವರನ್ನು ಹಿಡಿಯಲಿ, ನನ್ನನ್ನಲ್ಲ. ಅವರಿಗೆ ಕೇಡುಗಾಲವನ್ನು ಬರಮಾಡಿ ವಿಪರೀತ ಕೇಡಿನಿಂದ ಅವರನ್ನು ನಾಶಪಡಿಸು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN