ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
10. ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು. ನಾನು ಒಳ್ಳೇದಕ್ಕಲ್ಲ ಕೆಟ್ಟದ್ದಕ್ಕೆ ಈ ಪಟ್ಟಣದ ಮೇಲೆ ನನ್ನ ದೃಷ್ಟಿಯನ್ನಿಟ್ಟಿದ್ದೇನೆಂದು ಕರ್ತನು ಹೇಳುತ್ತಾನೆ; ಅದು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದು; ಅವನು ಅದನ್ನು ಬೆಂಕಿ ಯಿಂದ ಸುಟ್ಟುಬಿಡುವನು.

ERVKN
10. ಜೆರುಸಲೇಮ್ ನಗರಕ್ಕೆ ತೊಂದರೆಯನ್ನು ಉಂಟುಮಾಡಬೇಕೆಂದು ನಾನು ನಿಶ್ಚಯಿಸಿದ್ದೇನೆ. ನಾನು ಈ ನಗರಕ್ಕೆ ಸಹಾಯಮಾಡುವದಿಲ್ಲ.’ ” ಇದು ಯೆಹೋವನಿಂದ ಬಂದ ಸಂದೇಶ. “ ‘ಜೆರುಸಲೇಮ್ ನಗರವನ್ನು ನಾನು ಬಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ. ಅವನು ಅದನ್ನು ಬೆಂಕಿಯಿಂದ ಸುಟ್ಟುಹಾಕುತ್ತಾನೆ.’ ”

IRVKN
10. ಮೇಲಿಗಲ್ಲ, ಕೇಡಿಗಾಗಿಯೇ ಈ ಪಟ್ಟಣದ ಮೇಲೆ ದೃಷ್ಟಿಯಿಟ್ಟಿದ್ದೇನೆ; ಇದು ಬಾಬೆಲಿನ ಅರಸನ ಕೈವಶವಾಗುವುದು, ಅವನು ಅದನ್ನು ಸುಟ್ಟುಬಿಡುವನು; ಇದು ಯೆಹೋವನ ನುಡಿ.”



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 14 Verses, Current Verse 10 of Total Verses 14
1 2 3 4 5 6 7 8 9 10 11 12 13 14
  • ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು. ನಾನು ಒಳ್ಳೇದಕ್ಕಲ್ಲ ಕೆಟ್ಟದ್ದಕ್ಕೆ ಈ ಪಟ್ಟಣದ ಮೇಲೆ ನನ್ನ ದೃಷ್ಟಿಯನ್ನಿಟ್ಟಿದ್ದೇನೆಂದು ಕರ್ತನು ಹೇಳುತ್ತಾನೆ; ಅದು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದು; ಅವನು ಅದನ್ನು ಬೆಂಕಿ ಯಿಂದ ಸುಟ್ಟುಬಿಡುವನು.
  • ERVKN

    ಜೆರುಸಲೇಮ್ ನಗರಕ್ಕೆ ತೊಂದರೆಯನ್ನು ಉಂಟುಮಾಡಬೇಕೆಂದು ನಾನು ನಿಶ್ಚಯಿಸಿದ್ದೇನೆ. ನಾನು ಈ ನಗರಕ್ಕೆ ಸಹಾಯಮಾಡುವದಿಲ್ಲ.’ ” ಇದು ಯೆಹೋವನಿಂದ ಬಂದ ಸಂದೇಶ. “ ‘ಜೆರುಸಲೇಮ್ ನಗರವನ್ನು ನಾನು ಬಾಬಿಲೋನಿನ ರಾಜನಿಗೆ ಒಪ್ಪಿಸುತ್ತೇನೆ. ಅವನು ಅದನ್ನು ಬೆಂಕಿಯಿಂದ ಸುಟ್ಟುಹಾಕುತ್ತಾನೆ.’ ”
  • IRVKN

    ಮೇಲಿಗಲ್ಲ, ಕೇಡಿಗಾಗಿಯೇ ಈ ಪಟ್ಟಣದ ಮೇಲೆ ದೃಷ್ಟಿಯಿಟ್ಟಿದ್ದೇನೆ; ಇದು ಬಾಬೆಲಿನ ಅರಸನ ಕೈವಶವಾಗುವುದು, ಅವನು ಅದನ್ನು ಸುಟ್ಟುಬಿಡುವನು; ಇದು ಯೆಹೋವನ ನುಡಿ.”
Total 14 Verses, Current Verse 10 of Total Verses 14
1 2 3 4 5 6 7 8 9 10 11 12 13 14
×

Alert

×

kannada Letters Keypad References