ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
23. ಓ ಲೆಬನೋನಿನಲ್ಲಿ ವಾಸಮಾಡು ವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡ ವಳೇ, ನಿನ್ನ ಮೇಲೆ ಬೇನೆಗಳೂ ಹೆರುವವಳಂತಿರುವ ವೇದನೆಯೂ ಬರುವಾಗ ಎಷ್ಟೋ ಸುಖಕರವಾಗಿರುವಿ.

ERVKN
23. “ರಾಜನೇ, ಬೆಟ್ಟದ ಮೇಲೆ ದೇವದಾರು ಮರದಿಂದ ಮಾಡಿದ ನಿನ್ನ ಮನೆಯಲ್ಲಿ ನೀನು ವಾಸಿಸುವೆ. ಆ ಮನೆಯು ಲೆಬನೋನಿನ ಮರದ ತೋಪಿನಂತಿದೆ. ನೀನು ಎತ್ತರವಾದ ಪರ್ವತ ಪ್ರದೇಶದಲ್ಲಿದ್ದ ನಿನ್ನ ವಿಶಾಲವಾದ ಮನೆಯಲ್ಲಿ ಸುರಕ್ಷಿತವಾಗಿರುವುದಾಗಿ ತಿಳಿದುಕೊಂಡಿರುವೆ. ಆದರೆ ನಿನಗೆ ದಂಡನೆಯಾದಾಗ ನೀನು ನರಳುವೆ. ಪ್ರಸವವೇದನೆಯಂಥ ನೋವನ್ನು ನೀನು ಅನುಭವಿಸುವೆ.”

IRVKN
23. ಲೆಬನೋನಿನಲ್ಲಿ ವಾಸಿಸುವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡಿರುವವಳೇ, ಪ್ರಸವವೇದನೆಯಂತಿರುವ ಸಂಕಟವು ನಿನಗೆ ಸಂಭವಿಸುವಾಗ ನಿನ್ನ ಸ್ಥಿತಿಯು ಎಷ್ಟೋ ದುಃಖಕರವಾಗಿರುವುದು!



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 23 of Total Verses 30
  • ಓ ಲೆಬನೋನಿನಲ್ಲಿ ವಾಸಮಾಡು ವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡ ವಳೇ, ನಿನ್ನ ಮೇಲೆ ಬೇನೆಗಳೂ ಹೆರುವವಳಂತಿರುವ ವೇದನೆಯೂ ಬರುವಾಗ ಎಷ್ಟೋ ಸುಖಕರವಾಗಿರುವಿ.
  • ERVKN

    “ರಾಜನೇ, ಬೆಟ್ಟದ ಮೇಲೆ ದೇವದಾರು ಮರದಿಂದ ಮಾಡಿದ ನಿನ್ನ ಮನೆಯಲ್ಲಿ ನೀನು ವಾಸಿಸುವೆ. ಆ ಮನೆಯು ಲೆಬನೋನಿನ ಮರದ ತೋಪಿನಂತಿದೆ. ನೀನು ಎತ್ತರವಾದ ಪರ್ವತ ಪ್ರದೇಶದಲ್ಲಿದ್ದ ನಿನ್ನ ವಿಶಾಲವಾದ ಮನೆಯಲ್ಲಿ ಸುರಕ್ಷಿತವಾಗಿರುವುದಾಗಿ ತಿಳಿದುಕೊಂಡಿರುವೆ. ಆದರೆ ನಿನಗೆ ದಂಡನೆಯಾದಾಗ ನೀನು ನರಳುವೆ. ಪ್ರಸವವೇದನೆಯಂಥ ನೋವನ್ನು ನೀನು ಅನುಭವಿಸುವೆ.”
  • IRVKN

    ಲೆಬನೋನಿನಲ್ಲಿ ವಾಸಿಸುವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡಿರುವವಳೇ, ಪ್ರಸವವೇದನೆಯಂತಿರುವ ಸಂಕಟವು ನಿನಗೆ ಸಂಭವಿಸುವಾಗ ನಿನ್ನ ಸ್ಥಿತಿಯು ಎಷ್ಟೋ ದುಃಖಕರವಾಗಿರುವುದು!
Total 30 Verses, Current Verse 23 of Total Verses 30
×

Alert

×

kannada Letters Keypad References