ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
30. ಕರ್ತನು ಹೀಗೆ ಹೇಳುತ್ತಾನೆ--ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆ ಯಿರಿ; ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕೂತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವದಿಲ್ಲ.

ERVKN
30. ಯೆಹೋವನು ಹೇಳುವುದೇನೆಂದರೆ: “ಯೆಹೋಯಾಚೀನನು ಮಕ್ಕಳಿಲ್ಲದವನೆಂದು ನೊಂದಾಯಿಸಿರಿ. ಯೆಹೋಯಾಚೀನನು ತನ್ನ ಜೀವನದಲ್ಲಿ ಯಶಸ್ವಿಯಾಗುವುದಿಲ್ಲ. ಅವನ ಮಕ್ಕಳಲ್ಲಿ ಯಾರೂ ದಾವೀದನ ಸಿಂಹಾಸನವನ್ನೇರುವದಿಲ್ಲ. ಅವನ ಮಕ್ಕಳಲ್ಲಿ ಯಾರೂ ಯೆಹೂದದಲ್ಲಿ ರಾಜ್ಯಭಾರ ಮಾಡುವುದಿಲ್ಲ.”

IRVKN
30. ಯೆಹೋವನು, “ಇವನನ್ನು ಮಕ್ಕಳಿಲ್ಲದವನು, ವ್ಯರ್ಥಜನ್ಮದವನು ಎಂದು ಪಟ್ಟಿಯಲ್ಲಿ ಬರೆಯಿರಿ; ಇವನ ಸಂತಾನದಲ್ಲಿ ಇನ್ನು ಮೇಲೆ ಯಾರೂ ದಾವೀದನ ಸಿಂಹಾಸನದಲ್ಲಿ ಕುಳಿತು ಯೆಹೂದವನ್ನು ಆಳುವುದಿಲ್ಲ ಬಾಳನು” ಎಂದು ಹೇಳುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 30 of Total Verses 30
  • ಕರ್ತನು ಹೀಗೆ ಹೇಳುತ್ತಾನೆ--ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆ ಯಿರಿ; ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕೂತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವದಿಲ್ಲ.
  • ERVKN

    ಯೆಹೋವನು ಹೇಳುವುದೇನೆಂದರೆ: “ಯೆಹೋಯಾಚೀನನು ಮಕ್ಕಳಿಲ್ಲದವನೆಂದು ನೊಂದಾಯಿಸಿರಿ. ಯೆಹೋಯಾಚೀನನು ತನ್ನ ಜೀವನದಲ್ಲಿ ಯಶಸ್ವಿಯಾಗುವುದಿಲ್ಲ. ಅವನ ಮಕ್ಕಳಲ್ಲಿ ಯಾರೂ ದಾವೀದನ ಸಿಂಹಾಸನವನ್ನೇರುವದಿಲ್ಲ. ಅವನ ಮಕ್ಕಳಲ್ಲಿ ಯಾರೂ ಯೆಹೂದದಲ್ಲಿ ರಾಜ್ಯಭಾರ ಮಾಡುವುದಿಲ್ಲ.”
  • IRVKN

    ಯೆಹೋವನು, “ಇವನನ್ನು ಮಕ್ಕಳಿಲ್ಲದವನು, ವ್ಯರ್ಥಜನ್ಮದವನು ಎಂದು ಪಟ್ಟಿಯಲ್ಲಿ ಬರೆಯಿರಿ; ಇವನ ಸಂತಾನದಲ್ಲಿ ಇನ್ನು ಮೇಲೆ ಯಾರೂ ದಾವೀದನ ಸಿಂಹಾಸನದಲ್ಲಿ ಕುಳಿತು ಯೆಹೂದವನ್ನು ಆಳುವುದಿಲ್ಲ ಬಾಳನು” ಎಂದು ಹೇಳುತ್ತಾನೆ.
Total 30 Verses, Current Verse 30 of Total Verses 30
×

Alert

×

kannada Letters Keypad References