KNV
4. ನೀವು ನಿಶ್ಚಯವಾಗಿ ಈ ಕಾರ್ಯವನ್ನು ಮಾಡಿದರೆ ದಾವೀದನ ಸಿಂಹಾಸನದ ಮೇಲೆ ಕೂತುಕೊಳ್ಳು ವವರೂ ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿಮಾಡುವ ಅರಸರ ತಮ್ಮ ಸೇವಕರ ಜನರ ಸಹಿತವಾಗಿ, ಈ ಮನೆಯ ಬಾಗಿಲುಗಳಿಂದ ಪ್ರವೇಶಿಸು ವರು.
ERVKN
4. ನೀವು ಈ ಆಜ್ಞೆಗಳನ್ನು ಪಾಲಿಸಿದರೆ ದಾವೀದನ ಸಿಂಹಾಸನಾರೂಢರಾದ ರಾಜರು ಈ ದ್ವಾರಗಳಿಂದ ಜೆರುಸಲೇಮ್ ನಗರವನ್ನು ಪ್ರವೇಶಿಸುವುದು ಮುಂದುವರೆಯುತ್ತದೆ. ಆ ರಾಜರು ತಮ್ಮ ಅಧಿಕಾರಿಗಳೊಂದಿಗೆ ಈ ದ್ವಾರಗಳಿಂದ ಬರುತ್ತಾರೆ. ಆ ಅರಸರು, ಅವರ ಅಧಿಕಾರಿಗಳು, ಅವರ ಜನರು, ರಥಗಳಲ್ಲಿ ಮತ್ತು ಕುದುರೆಗಳ ಮೇಲೆ ಕುಳಿತುಕೊಂಡು ಬರುವರು.
IRVKN
4. “ನೀವು ಈ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಂಡರೆ ದಾವೀದನ ಸಿಂಹಾಸನಾರೂಢರಾದ ಅರಸರು ರಥಾಶ್ವಗಳನ್ನೇರಿದವರಾಗಿ ತಮ್ಮ ಸೇವಕರೊಡನೆಯೂ, ಪ್ರಜೆಗಳೊಡನೆಯೂ ಈ ಅರಮನೆಯ ಬಾಗಿಲುಗಳಲ್ಲಿ ಪ್ರವೇಶಿಸುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN