ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
6. ಕರ್ತನು ಯೆಹೂದದ ಅರಸನ ಮನೆಗೆ ಹೀಗೆ ಹೇಳುತ್ತಾನೆ --ನೀನು ನನಗೆ ಗಿಲ್ಯಾದೂ ಲೆಬನೋನಿನ ತಲೆಯೂ ಆಗಿದ್ದೀ; ಆದರೂ ನಿಶ್ಚಯವಾಗಿ ನಿನ್ನನ್ನು ಅರಣ್ಯ ವಾಗಿಯೂ ನಿವಾಸಿಗಳಿಲ್ಲದ ಪಟ್ಟಣಗಳಾಗಿಯೂ ಮಾಡುವೆನು.

ERVKN
6. ಯೆಹೂದದ ರಾಜನು ವಾಸಮಾಡುವ ಅರಮನೆಯ ಬಗ್ಗೆ ಯೆಹೋವನು ಹೀಗೆನ್ನುತ್ತಾನೆ: “ಈ ಅರಮನೆಯು ಗಿಲ್ಯಾದಿನ ಅರಣ್ಯದಂತೆ, ಲೆಬನೋನಿನ ಪರ್ವತದಂತೆ ಎತ್ತರವಾಗಿದೆ. ಆದರೆ ನಾನು ಅದನ್ನು ನಿಜವಾಗಿ ಮರುಭೂಮಿಯಂತೆ ಮಾಡುತ್ತೇನೆ. ಈ ಅರಮನೆಯು ಹಾಳುಬಿದ್ದ ನಗರದಂತಾಗುವುದು.

IRVKN
6. ಯೆಹೋವನು ಯೆಹೂದದ ಅರಸನ ಮನೆತನವನ್ನು ಕುರಿತು ಹೀಗೆನ್ನುತ್ತಾನೆ, “ನೀನು ನನ್ನ ದೃಷ್ಟಿಯಲ್ಲಿ ಗಿಲ್ಯಾದಿನಂತೆಯೂ, ಲೆಬನೋನಿನ ಶಿಖರದ ಹಾಗೂ ಇದ್ದಿ, ಆದರೂ ನಾನು ನಿನ್ನನ್ನು ಮರುಭೂಮಿಯನ್ನಾಗಿಯೂ ಮತ್ತು ನಿರ್ಜನ ಪಟ್ಟಣವನ್ನಾಗಿಯೂ ಮಾಡುವುದು ಖಂಡಿತ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 6 of Total Verses 30
  • ಕರ್ತನು ಯೆಹೂದದ ಅರಸನ ಮನೆಗೆ ಹೀಗೆ ಹೇಳುತ್ತಾನೆ --ನೀನು ನನಗೆ ಗಿಲ್ಯಾದೂ ಲೆಬನೋನಿನ ತಲೆಯೂ ಆಗಿದ್ದೀ; ಆದರೂ ನಿಶ್ಚಯವಾಗಿ ನಿನ್ನನ್ನು ಅರಣ್ಯ ವಾಗಿಯೂ ನಿವಾಸಿಗಳಿಲ್ಲದ ಪಟ್ಟಣಗಳಾಗಿಯೂ ಮಾಡುವೆನು.
  • ERVKN

    ಯೆಹೂದದ ರಾಜನು ವಾಸಮಾಡುವ ಅರಮನೆಯ ಬಗ್ಗೆ ಯೆಹೋವನು ಹೀಗೆನ್ನುತ್ತಾನೆ: “ಈ ಅರಮನೆಯು ಗಿಲ್ಯಾದಿನ ಅರಣ್ಯದಂತೆ, ಲೆಬನೋನಿನ ಪರ್ವತದಂತೆ ಎತ್ತರವಾಗಿದೆ. ಆದರೆ ನಾನು ಅದನ್ನು ನಿಜವಾಗಿ ಮರುಭೂಮಿಯಂತೆ ಮಾಡುತ್ತೇನೆ. ಈ ಅರಮನೆಯು ಹಾಳುಬಿದ್ದ ನಗರದಂತಾಗುವುದು.
  • IRVKN

    ಯೆಹೋವನು ಯೆಹೂದದ ಅರಸನ ಮನೆತನವನ್ನು ಕುರಿತು ಹೀಗೆನ್ನುತ್ತಾನೆ, “ನೀನು ನನ್ನ ದೃಷ್ಟಿಯಲ್ಲಿ ಗಿಲ್ಯಾದಿನಂತೆಯೂ, ಲೆಬನೋನಿನ ಶಿಖರದ ಹಾಗೂ ಇದ್ದಿ, ಆದರೂ ನಾನು ನಿನ್ನನ್ನು ಮರುಭೂಮಿಯನ್ನಾಗಿಯೂ ಮತ್ತು ನಿರ್ಜನ ಪಟ್ಟಣವನ್ನಾಗಿಯೂ ಮಾಡುವುದು ಖಂಡಿತ.
Total 30 Verses, Current Verse 6 of Total Verses 30
×

Alert

×

kannada Letters Keypad References