KNV
8. ಅನೇಕ ಜನಾಂಗಗಳು ಈ ಪಟ್ಟಣವನ್ನು ಹಾದುಹೋಗುವರು, ಕರ್ತನು ಈ ದೊಡ್ಡ ಪಟ್ಟಣಕ್ಕೆ ಯಾಕೆ ಈ ಪ್ರಕಾರ ಮಾಡಿ ದ್ದಾನೆಂದು ನೆರೆಯವರು ಒಬ್ಬರಿಗೊಬ್ಬರು ಹೇಳಿಕೊಳ್ಳು ವರು.
ERVKN
8. “ಅನೇಕ ಜನಾಂಗಗಳ ಜನರು ಈ ನಗರದಿಂದ ಹಾದುಹೋಗುವರು. ಅವರು, ‘ಜೆರುಸಲೇಮ್ ಒಂದು ಮಹಾನಗರವಾಗಿತ್ತು. ಯೆಹೋವನು ಜೆರುಸಲೇಮಿಗೆ ಇಂಥ ಭಯಂಕರ ಸ್ಥಿತಿಯನ್ನು ಏಕೆ ತಂದನು? ಎಂದು ಒಬ್ಬರನ್ನೊಬ್ಬರು ಕೇಳುವರು.’
IRVKN
8. ಅನೇಕ ಜನಾಂಗಗಳವರು ಈ ಪಟ್ಟಣದ ಮಾರ್ಗವಾಗಿ ಹೋಗುತ್ತಾ, ‘ಯೆಹೋವನು ಈ ಮಹಾ ಪಟ್ಟಣಕ್ಕೆ ಏಕೆ ಹೀಗೆ ಮಾಡಿದನು?’ ಎಂದು ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN