ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
17. ಆದರೂ ನನ್ನನ್ನು ಅಸಹ್ಯಿಸುವವ ರಿಗೆ ಅವರು--ನಿಮಗೆ ಸಮಾಧಾನವಾಗುವದೆಂದು ಕರ್ತನು ಹೇಳುತ್ತಾನೆ ಎಂದು ಹೇಳುತ್ತಲೇ ಇದ್ದಾರೆ; ತಮ್ಮ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳುವವ ರೆಲ್ಲರಿಗೆ--ನಿಮ್ಮ ಮೇಲೆ ಕೇಡು ಬರುವದಿಲ್ಲ ಅನ್ನುತ್ತಾರೆ.

ERVKN
17. ಕೆಲವು ಜನರು ಯೆಹೋವನ ನಿಜವಾದ ಸಂದೇಶಗಳನ್ನು ದ್ವೇಷಿಸುತ್ತಾರೆ. ಆದ್ದರಿಂದ ಆ ಪ್ರವಾದಿಗಳು ಆ ಜನರಿಗೆ ಬೇರೆಯದನ್ನೇ ಹೇಳುತ್ತಾರೆ. ಅವರು ‘ನಿಮಗೆ ಶುಭವಾಗುವುದು’ ಎನ್ನುತ್ತಾರೆ. ಕೆಲವು ಜನರು ಬಹಳ ಮೊಂಡರಾಗಿದ್ದಾರೆ. ಅವರು ತಮ್ಮ ಮನಸ್ಸಿಗೆ ಬಂದುದನ್ನೇ ಮಾಡುತ್ತಾರೆ. ಅವರಿಗೆ ಈ ಪ್ರವಾದಿಗಳು ‘ನಿಮಗೆ ಯಾವ ಕೇಡೂ ಸಂಭವಿಸುವದಿಲ್ಲ’ ಎಂದು ಹೇಳುತ್ತಾರೆ.

IRVKN
17. ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂಬುದಾಗಿ ಯೆಹೋವನು ನುಡಿದಿದ್ದಾನೆ’ ಎಂದು ಹೇಳುತ್ತಲೇ ಇದ್ದಾರೆ. ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 17 of Total Verses 40
  • ಆದರೂ ನನ್ನನ್ನು ಅಸಹ್ಯಿಸುವವ ರಿಗೆ ಅವರು--ನಿಮಗೆ ಸಮಾಧಾನವಾಗುವದೆಂದು ಕರ್ತನು ಹೇಳುತ್ತಾನೆ ಎಂದು ಹೇಳುತ್ತಲೇ ಇದ್ದಾರೆ; ತಮ್ಮ ಹೃದಯದ ಕಲ್ಪನೆಯ ಪ್ರಕಾರ ನಡಕೊಳ್ಳುವವ ರೆಲ್ಲರಿಗೆ--ನಿಮ್ಮ ಮೇಲೆ ಕೇಡು ಬರುವದಿಲ್ಲ ಅನ್ನುತ್ತಾರೆ.
  • ERVKN

    ಕೆಲವು ಜನರು ಯೆಹೋವನ ನಿಜವಾದ ಸಂದೇಶಗಳನ್ನು ದ್ವೇಷಿಸುತ್ತಾರೆ. ಆದ್ದರಿಂದ ಆ ಪ್ರವಾದಿಗಳು ಆ ಜನರಿಗೆ ಬೇರೆಯದನ್ನೇ ಹೇಳುತ್ತಾರೆ. ಅವರು ‘ನಿಮಗೆ ಶುಭವಾಗುವುದು’ ಎನ್ನುತ್ತಾರೆ. ಕೆಲವು ಜನರು ಬಹಳ ಮೊಂಡರಾಗಿದ್ದಾರೆ. ಅವರು ತಮ್ಮ ಮನಸ್ಸಿಗೆ ಬಂದುದನ್ನೇ ಮಾಡುತ್ತಾರೆ. ಅವರಿಗೆ ಈ ಪ್ರವಾದಿಗಳು ‘ನಿಮಗೆ ಯಾವ ಕೇಡೂ ಸಂಭವಿಸುವದಿಲ್ಲ’ ಎಂದು ಹೇಳುತ್ತಾರೆ.
  • IRVKN

    ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂಬುದಾಗಿ ಯೆಹೋವನು ನುಡಿದಿದ್ದಾನೆ’ ಎಂದು ಹೇಳುತ್ತಲೇ ಇದ್ದಾರೆ. ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.
Total 40 Verses, Current Verse 17 of Total Verses 40
×

Alert

×

kannada Letters Keypad References