ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
8. ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ ಐಗುಪ್ತದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆಂದು ಕರ್ತನು ಹೇಳುತ್ತಾನೆ.

ERVKN
8. “ಆದರೆ ಯೆಹೂದದ ರಾಜನಾದ ಚಿದ್ಕೀಯನು ತಿನ್ನಲು ಬಾರದಷ್ಟು ಕೊಳೆತ ಅಂಜೂರದಂತಾಗುವನು. ಚಿದ್ಕೀಯನೂ ಅವನ ಹಿರಿಯ ಅಧಿಕಾರಿಗಳೂ ಜೆರುಸಲೇಮಿನಲ್ಲಿ ಅಳಿದುಳಿದ ಜನರೂ ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಯೆಹೂದದ ಜನರೂ ಕೊಳೆತ ಅಂಜೂರದಂತಾಗುವರು.

IRVKN
8. ಇದಲ್ಲದೆ ಯೆಹೋವನು, “ಯೆಹೂದದ ಅರಸನಾದ ಚಿದ್ಕೀಯ, ಅವನ ಪ್ರಧಾನರು, ಈ ದೇಶದಲ್ಲಿ ನಿಂತಿರುವ ಯೆರೂಸಲೇಮಿನವರ ಶೇಷ, ಐಗುಪ್ತ ದೇಶಕ್ಕೆ ವಲಸೆಯಾದವರು, ಕೆಟ್ಟು ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಇವರನ್ನು ತರುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 10 Verses, Current Verse 8 of Total Verses 10
1 2 3 4 5 6 7 8 9 10
  • ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ ಐಗುಪ್ತದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆಂದು ಕರ್ತನು ಹೇಳುತ್ತಾನೆ.
  • ERVKN

    “ಆದರೆ ಯೆಹೂದದ ರಾಜನಾದ ಚಿದ್ಕೀಯನು ತಿನ್ನಲು ಬಾರದಷ್ಟು ಕೊಳೆತ ಅಂಜೂರದಂತಾಗುವನು. ಚಿದ್ಕೀಯನೂ ಅವನ ಹಿರಿಯ ಅಧಿಕಾರಿಗಳೂ ಜೆರುಸಲೇಮಿನಲ್ಲಿ ಅಳಿದುಳಿದ ಜನರೂ ಈಜಿಪ್ಟಿನಲ್ಲಿ ವಾಸಮಾಡುತ್ತಿರುವ ಯೆಹೂದದ ಜನರೂ ಕೊಳೆತ ಅಂಜೂರದಂತಾಗುವರು.
  • IRVKN

    ಇದಲ್ಲದೆ ಯೆಹೋವನು, “ಯೆಹೂದದ ಅರಸನಾದ ಚಿದ್ಕೀಯ, ಅವನ ಪ್ರಧಾನರು, ಈ ದೇಶದಲ್ಲಿ ನಿಂತಿರುವ ಯೆರೂಸಲೇಮಿನವರ ಶೇಷ, ಐಗುಪ್ತ ದೇಶಕ್ಕೆ ವಲಸೆಯಾದವರು, ಕೆಟ್ಟು ಯಾರೂ ತಿನ್ನದ ಹಾಗೆ ಕೇವಲ ಅಸಹ್ಯವಾದ ಅಂಜೂರದ ಹಣ್ಣುಗಳ ಗತಿಗೆ ಇವರನ್ನು ತರುವೆನು.
Total 10 Verses, Current Verse 8 of Total Verses 10
1 2 3 4 5 6 7 8 9 10
×

Alert

×

kannada Letters Keypad References