ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
14. ನಿಮಗೆ ಕಂಡುಕೊಳ್ಳಲ್ಪಡುವೆನೆಂದು ಕರ್ತನು ಅನ್ನುತ್ತಾನೆ; ನಿಮ್ಮ ಸೆರೆಯನ್ನು ತಿರುಗಿಸಿ ನಾನು ನಿಮ್ಮನ್ನು ಓಡಿಸಿ ಬಿಟ್ಟ ಎಲ್ಲಾ ಜನಾಂಗಗಳಿಂದಲೂ ಎಲ್ಲಾ ಸ್ಥಳಗಳಿಂದಲೂ ನಿಮ್ಮನ್ನು ಕೂಡಿಸುವೆನೆಂದು ಕರ್ತನು ಅನ್ನುತ್ತಾನೆ; ನಾನು ಯಾವ ಸ್ಥಳದಿಂದ ನಿಮ್ಮನ್ನು ಸೆರೆಯಾಗಿ ಕಳುಹಿಸಿ ದೆನೋ ಆ ಸ್ಥಳಕ್ಕೆ ನಿಮ್ಮನ್ನು ತಿರುಗಿ ಬರಮಾಡುವೆನು.

ERVKN
14. ನಾನು ನಿಮಗೆ ದೊರೆಯುವೆನು.” ಇದು ಯೆಹೋವನ ನುಡಿ. “ನಾನು ನಿಮ್ಮನ್ನು ನಿಮ್ಮ ಬಂಧನದಿಂದ ಬಿಡಿಸಿ ಕರೆದುತರುವೆನು. ನಾನು ಈ ಸ್ಥಳವನ್ನು ಬಿಡಲು ನಿಮಗೆ ಒತ್ತಾಯಿಸಿದೆ. ಆದರೆ ನಾನು ನಿಮ್ಮನ್ನು ಕಳುಹಿಸಿದ್ದ ಎಲ್ಲಾ ಜನಾಂಗಗಳಿಂದ ಮತ್ತು ಎಲ್ಲಾ ಸ್ಥಳಗಳಿಂದ ನಿಮ್ಮನ್ನು ಒಟ್ಟುಗೂಡಿಸಿ ಈ ಸ್ಥಳಕ್ಕೆ ಕರೆದು ತರುವೆನು.” ಇದು ಯೆಹೋವನ ನುಡಿ.

IRVKN
14. ನಾನು ನಿಮಗೆ ದೊರೆಯುವೆನು, ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಾನು ನಿಮ್ಮನ್ನು ಅಟ್ಟಿಬಿಟ್ಟಿದ್ದ ಸಮಸ್ತ ದೇಶಗಳಿಂದಲೂ, ಸಕಲಜನಾಂಗಗಳ ಮಧ್ಯದಿಂದಲೂ ಒಟ್ಟುಗೂಡಿಸಿ ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ತಿರುಗಿ ಬರಮಾಡುವೆನು, ಇದು ಯೆಹೋವನ ನುಡಿ” ಎಂಬುದೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 14 of Total Verses 32
  • ನಿಮಗೆ ಕಂಡುಕೊಳ್ಳಲ್ಪಡುವೆನೆಂದು ಕರ್ತನು ಅನ್ನುತ್ತಾನೆ; ನಿಮ್ಮ ಸೆರೆಯನ್ನು ತಿರುಗಿಸಿ ನಾನು ನಿಮ್ಮನ್ನು ಓಡಿಸಿ ಬಿಟ್ಟ ಎಲ್ಲಾ ಜನಾಂಗಗಳಿಂದಲೂ ಎಲ್ಲಾ ಸ್ಥಳಗಳಿಂದಲೂ ನಿಮ್ಮನ್ನು ಕೂಡಿಸುವೆನೆಂದು ಕರ್ತನು ಅನ್ನುತ್ತಾನೆ; ನಾನು ಯಾವ ಸ್ಥಳದಿಂದ ನಿಮ್ಮನ್ನು ಸೆರೆಯಾಗಿ ಕಳುಹಿಸಿ ದೆನೋ ಆ ಸ್ಥಳಕ್ಕೆ ನಿಮ್ಮನ್ನು ತಿರುಗಿ ಬರಮಾಡುವೆನು.
  • ERVKN

    ನಾನು ನಿಮಗೆ ದೊರೆಯುವೆನು.” ಇದು ಯೆಹೋವನ ನುಡಿ. “ನಾನು ನಿಮ್ಮನ್ನು ನಿಮ್ಮ ಬಂಧನದಿಂದ ಬಿಡಿಸಿ ಕರೆದುತರುವೆನು. ನಾನು ಈ ಸ್ಥಳವನ್ನು ಬಿಡಲು ನಿಮಗೆ ಒತ್ತಾಯಿಸಿದೆ. ಆದರೆ ನಾನು ನಿಮ್ಮನ್ನು ಕಳುಹಿಸಿದ್ದ ಎಲ್ಲಾ ಜನಾಂಗಗಳಿಂದ ಮತ್ತು ಎಲ್ಲಾ ಸ್ಥಳಗಳಿಂದ ನಿಮ್ಮನ್ನು ಒಟ್ಟುಗೂಡಿಸಿ ಈ ಸ್ಥಳಕ್ಕೆ ಕರೆದು ತರುವೆನು.” ಇದು ಯೆಹೋವನ ನುಡಿ.
  • IRVKN

    ನಾನು ನಿಮಗೆ ದೊರೆಯುವೆನು, ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಾನು ನಿಮ್ಮನ್ನು ಅಟ್ಟಿಬಿಟ್ಟಿದ್ದ ಸಮಸ್ತ ದೇಶಗಳಿಂದಲೂ, ಸಕಲಜನಾಂಗಗಳ ಮಧ್ಯದಿಂದಲೂ ಒಟ್ಟುಗೂಡಿಸಿ ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ತಿರುಗಿ ಬರಮಾಡುವೆನು, ಇದು ಯೆಹೋವನ ನುಡಿ” ಎಂಬುದೇ.
Total 32 Verses, Current Verse 14 of Total Verses 32
×

Alert

×

kannada Letters Keypad References